ಬೆಂಗಳೂರು ಆಗಸ್ಟ್ 26: ಟೋಬಿ ಸಿನಿಮಾ ಚೆನ್ನಾಗಿಲ್ಲ ಎಂದು ಯುವತಿಯೊಬ್ಬಳು ಥಿಯೇಟರ್ ಮುಂದೆ ಹೇಳಿದ ಕಾರಣಕ್ಕಾಗಿ ಯುವಕನೊಬ್ಬ ಆ ಹುಡುಗಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಆ ಹುಡುಗಿ ತನ್ನ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಕ್ಕಾಗಿ ಥಿಯೇಟರ್ ನಿಂದ...
ಬೆಂಗಳೂರು, ಆಗಸ್ಟ್ 26: ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್ನಿಂದ. ಅನುಪಮ್ ಖೇರ್...
ಬೆಂಗಳೂರು, ಆಗಸ್ಟ್ 26: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ...
ಬೆಂಗಳೂರು ಅಗಸ್ಟ್ 25: ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ್ ಹಾಗೂ ಕನ್ನಡ ಮಾಧ್ಯಮಗಳ ನಡುವೆ ಇದ್ದ ಮುನಿಸು ಇದೀಗ ಶಾಂತವಾಗಿದೆ. ಕರ್ನಾಟಕ ಮಾಧ್ಯಮ ಮತ್ತು ಪತ್ರಕರ್ತರ ಕ್ಷಮೆ ಕೋರಿ ದರ್ಶನ್ ಟ್ವೀಟ್ ಮಾಡಿದ್ದು, ಬರೋಬ್ಬರಿ...
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ..ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್ಗ್ರೀನ್ ಕ್ಲಾಸಿಕ್ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್ಟೈನರ್ನಲ್ಲಿ ಚಿರು ನಟಿಸುತ್ತಿದ್ದಾರೆ. ಬಿಂಬಿಸಾರ...
ಮಂಡ್ಯ ಅಗಸ್ಟ್ 18: ಹಿಂದಿ ಹಾಗೂ ತಮಿಳು ಧಾರವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ಮಂಡ್ಯ ಮೂಲದ ಪವನ್ ಹೃದಯಾಘಾತದಿಂದ ನಿಧನರಾಗಿದ್ದು, ಅವರಿಗೆ 25 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು. ಅವರು...
ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಿಸುತ್ತಿರವು ನಟ ಗಣೇಶ್ ಗೆ ಅರಣ್ಯ ಇಲಾಖೆ ನೋಟೀಸ್ ನೀಡಿದ್ದು, ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ...
ಬೆಂಗಳೂರು ಅಗಸ್ಟ್ 17 : ವಿವಾದಾತ್ಮಕ ಹೇಳಿಕೆ ನೀಡಿದ ನಟ ಉಪೇಂದ್ರ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ – 1...
ಮುಂಬೈ ಅಗಸ್ಟ್ 15: ಕೆನಡಾ ಪೌರತ್ವ ಹೊಂದಿದ್ದ ಹಿನ್ನಲೆ ಭಾರೀ ಟೀಕೆಗಳನ್ನು ಎದುರಿಸಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೊನೆಗೂ ಭಾರತೀಯ ಪೌರತ್ವ ಪಡೆದಿದ್ದಾರೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಭಾರತೀಯ ಪೌರತ್ವ ಸಿಕ್ಕಿರುವ ಬಗ್ಗೆ...
ಬೆಂಗಳೂರು, ಆಗಸ್ಟ್ 12: ಸ್ವಯಂ ಕೃಷಿ ಸಿನಿಮಾದ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟಿದ್ದ ಉದ್ಯಮಿ ವೀರೇಂದ್ರ ಬಾಬು ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿರುವುದಾಗಿ ವೀರೇಂದ್ರ ಬಾಬು ಮೇಲೆ ಕೇಸು ದಾಖಲಾಗಿತ್ತು....