ಮಂಗಳೂರು ಎಪ್ರಿಲ್ 25: ಬಹುಭಾಷಾ ನಟಿ ಕರಾವಳಿ ಕುವರಿ ಪೂಜಾ ಹಗ್ಡೆ ತನ್ನ ತವರೂರು ಮಂಗಳೂರಿಗೆ ಆಗಮಿಸಿ ತಿರುಗಾಟ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಂ ನಲ್ಲಿ ಪೋಟೋ ಗಳನ್ನು ಪೋಸ್ಟ್ ಮಾಡಿರುವ ಅವರು ಹೆಬ್ಬಲಸು...
ಮುಂಬೈ ಎಪ್ರಿಲ್ 22: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮತ್ತೊಂದು ನಟಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಒಂದೇ ವಾರದೊಳಗೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ನಟಿಯರ ಬಂಧನವಾಗಿದೆ. ಬಂಧಿತ ನಟಿಯನ್ನು ಭೋಜಪುರಿ ನಟಿ ಸುಮನ್ ಕುಮಾರಿ ಎಂದು...
ಚೆನ್ನೈ ಎಪ್ರಿಲ್ 22: ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ ಐಶ್ವರ್ಯಾ ಭಾಸ್ಕರನ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಮುಕರ ಕಾಟ ಹೆಚ್ಚಾಗಿದ್ದು, ವಿಡಿಯೋ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ...
ಕೊಚ್ಚಿ ಎಪ್ರಿಲ್ 21: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಖ್ಯಾತ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಅವರು...
ವಿಶಾಖ ಪಟ್ಟಣ ಎಪ್ರಿಲ್ 19: ತೆಲುಗು ಸಿನಿಮಾ ರಂಗದ ಖ್ಯಾತ ಹಾಸ್ಯನಟ ಅಲ್ಲು ರಮೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ವಿಶಾಖಪಟ್ಟಣದಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅವರು ಕುಟುಂಬಸ್ಥರು ತಿಳಿಸಿದ್ದಾರೆ....
ಮುಂಬೈ ಎಪ್ರಿಲ್ 18: ಹಿಂದಿಯ ಕಿರುತೆರೆ ನಟಿಯ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಖ್ಯಾತ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಅವರನ್ನು ಬಂಧಿಸಿದ್ದಾರೆ. ಈಕೆ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು...
ಮುಂಬೈ ಎಪ್ರಿಲ್ 18: ಖ್ಯಾತ ನಟಿ ಇಲಿಯಾನಾ ಡಿಕ್ರೂಜ್ ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಾವು ತಾಯಿಯಾಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕಳೆದ ಕೆಲವು ಸಮಯಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಇಲಿಯಾನಾ ಇದೀಗ...
ಮಂಗಳೂರು : ‘ಕಾಂತಾರ1’ ಸೂಪರ್ ಸಕ್ಸಸ್ ನಂತರ ‘ಕಾಂತಾರ 2’ ಸಿನಿಮಾದ ಸಿದ್ಧತೆಯಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಿಸಿಯಾಗಿದ್ದಾರೆ. ಈ ನಡುವೆ ಮುದ್ದು ಮಗ ರಣ್ವೀತ್ ಶೆಟ್ಟಿ ಹುಟ್ಟುಹಬ್ಬವನ್ನ ಗೋಶಾಲೆಯಲ್ಲಿ ರಿಷಬ್ ದಂಪತಿ ಆಚರಿಸಿದ್ದಾರೆ....
ಮಗನ ಮದುವೆ ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ ಅವರ ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು...
ಮುಂಬೈ ಎಪ್ರಿಲ್ 12: ಬಾಲಿವುಡ್ ನಲ್ಲಿ ಸದಾ ವಿವಾದದಿಂದಾಗಿ ಸುದ್ದಿಯಲ್ಲಿದ್ದ ನಟಿ ಸೆಲಿನಾ ಜೇಟ್ಲಿ ವಿರುದ್ದ ಇದೀಗ ಟ್ವಿಟ್ಟರ್ ಬಳಕೆದಾರನೊಬ್ಬ ಅಸಭ್ಯವಾದ ಕಮೆಂಟ್ ಮಾಡಿದ್ದು, ಇದೀಗ ಬಿಟೌನ್ ನಲ್ಲಿ ಭಾರೀ ಆವಾಂತರ ಸೃಷ್ಟಿ ಮಾಡಿದೆ. ತಮ್ಮ...