ಉಳ್ಳಾಲ, ಮೇ 31: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ...
ಬೆಂಗಳೂರು ಮೇ 30: ಬಿಗ್ ಬಾಸ್ ಶೋ ಮೂಲಕ ಮನೆಮಾತಾದ ಕಿರುತೆರೆ ನಟಿ ಸಾನ್ಯಾ ಅಯ್ಯರ್ ಅವರ ಹಾಟ್ ಪೋಟೋ ಶೂಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ತಮ್ಮ ಹಾಟ್...
ಮುಂಬೈ ಮೇ 26: ಬಹುಭಾಷಾ ನಟ ಆಶೀಶ್ ವಿಧ್ಯಾರ್ಥಿ ತಮ್ಮ 60ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ. ಭಾರತೀಯ ಸಿನೆಮಾ ರಂಗದಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು...
ಮಂಗಳೂರು ಮೇ 24: ತುಳು ಸಿನೆಮಾ ರಂಗದ ಕೋಸ್ಟಲ್ ಫಿಲ್ಮ್ ಅವಾರ್ಡ್ ಪ್ರಧಾನ ಸಮಾರಂಭ ಜೂನ್ 4 ರಂದು ಮೂಲ್ಕಿ ಸುಂದರ್ರಾಮ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾರ್ಯಕ್ರಮ ಆಯೋಜಕ...
ಮುಂಬೈ ಮೇ 22: ಖ್ಯಾತ ಮಾಡೆಲ್ ಹಾಗೂ ಸಿನೆಮಾ ನಟ ಆದಿತ್ಯ ಸಿಂಗ್ ಮುಂಬೈ ನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 32 ವರ್ಷದ ಆದಿತ್ಯ ಸಿಂಗ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಮಾಡೆಲ್ ಲೋಕದಲ್ಲಿ ಜನಪ್ರಿಯತೆ...
ಹೈದರಾಬಾದ್ ಮೇ 22: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ನಟ ಶರತ್ ಬಾಬು ಇಂದು ನಿಧನರಾಗಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಕಳೆದ...
ಕಳೆದ ಎರಡು ವಾರಗಳಿಂದ ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸಿದ್ದ ನಟಿ ಸೋನಿಯಾ ಬಾಲಾನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನವ ಮಾಹಿತಿ ಸಿಕ್ಕಿದೆ. ಈ ಹಿಂದೆ ಚಿತ್ರದ...
ಕೋಲ್ಕತ್ತ ಮೇ 21: ಸ್ಕೂಟರ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಬಂಗಾಳಿಯ ಜನಪ್ರಿಯ ಕಿರುತೆರೆ ನಟಿ ಸುಚಂದ್ರಾ ದಾಸ್ಗುಪ್ತ ಸಾವನಪ್ಪಿದ್ದಾರೆ. ಕೋಲ್ಕತ್ತದ ಹೊರವಲಯದ ಬಾರಾನಗರದಲ್ಲಿ ವೇಗವಾಗಿ ಬಂದ ಟ್ರಕ್ ಆಕೆಗೆ ಡಿಕ್ಕಿ...
ಮುಂಬೈ ಮೇ 20: ಬಿಡುಗಡೆಯಾಗಿ ಭರ್ಜರಿ ಹಿಟ್ ಆಗಿರುವ ದಿ ಕೇರಳ ಸ್ಟೋರಿ ಸಿನೆಮಾ ಇದೀಗ 200 ಕೋಟಿ ಕ್ಲಬ್ ಸೇರುವತ್ತ ಮುನ್ನುಗ್ಗುತ್ತಿದೆ. ಈ ನಡುವೆ ಸಿನೆಮಾದ ನಟಿ ಅದಾ ಶರ್ಮಾ ತಮ್ಮ ಕುಟುಂಬದವರಿಗೆ ಈ...
ಮಂಗಳೂರು ಮೇ 20 : ಕನ್ನಡ ಚಲನಚಿತ್ರ ನಟಿ ಮಾಲಾಶ್ರೀ ಅವರು ಮೇ 19ರಂದು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಕನ್ನಡ ಚಿತ್ರರಂಗದಲ್ಲಿ ನಾಯಕಿ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟಿ ಮಾಲಾಶ್ರೀ ಹಾಗೂ...