ಉಡುಪಿ ಮೇ 14: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತಿಮ ಕಾರ್ಯ ಹುಟ್ಟೂರು ಉಡುಪಿಯಲ್ಲಿ ನಡೆದಿತ್ತು ರಾಕೇಶ್ ಪೂಜಾರಿ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ನಟಿಸಿದ್ದರು, ಹತ್ತಿರದಲ್ಲೇ ಇದ್ದರೂ...
ಉಡುಪಿ, ಮೇ 13: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ...
ಚೆನ್ನೈ ಮೇ 12: ಇತ್ತೀಚೆಗಷ್ಟೇ ತಮ್ಮ ಅನಾರೋಗ್ಯದಿಂದ ಸುದ್ದಿಯಾಗಿದ್ದ ತಮಿಳು ನಟ ವಿಶಾಲ್ ಮತ್ತೆ ಇದೀಗ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್ಜೆಂಡರ್ ಬ್ಯೂಟಿ ಕಂಟೆಸ್ಟ್ಗೆ...
ಉಡುಪಿ, ಮೇ 12: ಝೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನೆಮನಸ್ಸಿಗೆ ತಲುಪಿದ್ದ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮದ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ದಿಢೀರ್ ಸಾವನ್ನಪ್ಪಿದ್ದಾರೆ. ನಿನ್ನೆಯತನಕವೂ ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದ ಕಲಾವಿದ...
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ,ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್...
ಮುಂಬೈ : ಖ್ಯಾತ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಬೆಬಿ ಬಂಪ್ ನೊಂದಿಗೆ ಮೆಟ್ ಗಾಲಾ ಫ್ಯಾಷನ್ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಅವರ ಪೋಟೋ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಿವುಡ್ ನಟಿ ಕಿಯಾರಾ...
‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು...
ಮುಂಬೈ ಮೇ 01: ಸೋಶಿಯಲ್ ಮಿಡಿಯಾ ಕಂಟೆಂಟ್ ಕ್ರಿಯೆಟರ್ಸ್ ಮಿಶಾ ಅಗರ್ವಾಲ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇನ್ಸ್ಟಾ ಗ್ರಾಂ ನಲ್ಲಿ ಪಾಲೋವರ್ಸ್ ಕಡಿಮೆಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಕುಟುಂಬ ತಿಳಿಸಿದೆ....
ಕೊಚ್ಚಿ ಎಪ್ರಿಲ್ 27: ಮಲೆಯಾಳಂ ಸಿನೆಮಾದಲ್ಲಿ ಸೂಪರ್ ಹಿಟ್ ಸಿನೆಮಾಗಳ ನಿರ್ದೇಶಕ ಖಾಲೀದ್ ರೆಹಮಾನ್ ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರೇ ನಿರ್ದೇಶಿಸಿದ ಆಲಪ್ಪುಳ ಜಿಮ್ಖಾನಾ ಸಿನೆಮಾ ಈಗ ಪ್ರದರ್ಶನವಾಗುತ್ತಿದೆ. ಖಾಲೀದ್ ರೆಹಮಾನ್ ಹಾಗೂ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಎಲ್ಲಾ ಪಾಕಿಸ್ತಾನಿ ಕಲಾವಿದರಿಗೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ವಾಣಿ ಕಪೂರ್ ಅವರೊಂದಿಗೆ ಫವಾದ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಮುಂಬರುವ...