ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಮಯಿಲ್ ಸಾಮಿ ಇಂದು ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಮಯಿಲ್ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು...
ಬೆಂಗಳೂರು ಫೆಬ್ರವರಿ 18: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ಚಿತ್ರನಟ ನಂದಮೂರಿ ತಾರಕ ರತ್ನ (40) ಇಂದು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ಜನವರಿ 27ರಂದು ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು...
ಮುಂಬೈ ಫೆಬ್ರವರಿ 16: ಬಾಲಿವುಡ್ ನಟಿ ಹಾಗೂ ವಿವಾದಿತ ಟ್ವೀಟ್ ಗಳಿಂದ ಸುದ್ದಿಯಲ್ಲಿರುವ ನಟಿ ಸ್ವರಾ ಭಾಸ್ಕರ್ ಮದುವೆಯಾಗಿದ್ದಾರೆ. ಸಮಾಜಮಾದಿ ಪಕ್ಷದ ಮುಖಂಡ ಫಹಾದ್ ಅಹ್ಮದ್ ಅವರನ್ನು ಮದುವೆಯಾಗಿರುವುದಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಈ...
ಬೆಂಗಳೂರು ಫೆಬ್ರವರಿ 09: ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿ ನಾಪತ್ತೆಯಾಗಿರುವ ನಟಿ ಅಭಿನಯಾ ಅವರ ಪತ್ತೆಗೆ ಬೆಂಗಳೂರು ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ನಟಿ ಅಭಿನಯಾ ಅತ್ತಿಗೆಗೆ ವರದಕ್ಷಿಣಿ ಕಿರುಕುಳ...
ಮುಂಬೈ ಫೆಬ್ರವರಿ 09 : ಬಾಲಿವುಡ ನಟಿ ರಾಖಿ ಸಾವಂತ್ ನ ಮದುವೆಯಾದ ಮೈಸೂರಿನ ಹುಡುಗ ಆದಿಲ್ ಖಾನ್ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಪತಿ ಆದಿಲ್ ಖಾನ್ ದುರಾನಿ ವಿರುದ್ಧ...
ಕೇರಳ ಫೆಬ್ರವರಿ 07: ಪಠಾಣ್ ಸಿನೆಮಾ ಬ್ಯಾನ್ ಬಾಯ್ಕಾಟ್ ಅಂದವರಿಗೆ ನಟ ಪ್ರಕಾಶ್ ರೈ ಸರಿಯಾಗಿ ತಿರುಗೇಟು ನೀಡಿದ್ದು, ‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’ ಎಂದಿದ್ದಾರೆ. ಪಠಾಣ್’ ಸಿನಿಮಾ (Pathaan Movie) ಯಶಸ್ಸಿನ ಬಗ್ಗೆ ಪ್ರಕಾಶ್ ರಾಜ್...
ಬೆಂಗಳೂರು ಪೆಬ್ರವರಿ 6:ಕೊನೆಗೂ ಕಾಂತಾರ ಸಿನೆಮಾದ ಎರಡೇ ಭಾಗದ ಕುತೂಹಲಕ್ಕೆ ರಿಷಬ್ ಶೆಟ್ಟಿ ತೆರೆ ಎಳೆದಿದ್ದಾರೆ. ಕಾಂತಾರ ಶತದಿನ ಸಂಭ್ರದಲ್ಲಿ ಮಾತನಾಡಿದ ಅವರು ಎಲ್ಲರೂ ಕೇಳುತ್ತಿದ್ದಾರೆ?. ” ಕಾಂತಾರ ಭಾಗ 2″ ಯಾವಾಗ ಎಂದು? ಆದರೆ...
ಮಂಗಳೂರು ಜನವರಿ 29: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮುಂಬರುವ ಸಿನೆಮಾ ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ...
ವೈಜಾಗ್ ಜನವರಿ 23:ತೆಲುಗು ಚಿತ್ರರಂಗದ ಯುವನಟನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಜಾಗ್ ನಲ್ಲಿ ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ ವೆಬ್ ಸಿರೀಸ್ ನಲ್ಲಿ ನಟಿಸಿದ್ದ...
ಬೆಂಗಳೂರು ಜನವರಿ 23: ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು, ಕನ್ನಡದ ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ನಟ ಲಕ್ಷ್ಮಣ್ ಗಮನ...