ಮುಂಬೈ ಫೆಬ್ರವರಿ 09 : ಬಾಲಿವುಡ ನಟಿ ರಾಖಿ ಸಾವಂತ್ ನ ಮದುವೆಯಾದ ಮೈಸೂರಿನ ಹುಡುಗ ಆದಿಲ್ ಖಾನ್ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಪತಿ ಆದಿಲ್ ಖಾನ್ ದುರಾನಿ ವಿರುದ್ಧ...
ಕೇರಳ ಫೆಬ್ರವರಿ 07: ಪಠಾಣ್ ಸಿನೆಮಾ ಬ್ಯಾನ್ ಬಾಯ್ಕಾಟ್ ಅಂದವರಿಗೆ ನಟ ಪ್ರಕಾಶ್ ರೈ ಸರಿಯಾಗಿ ತಿರುಗೇಟು ನೀಡಿದ್ದು, ‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’ ಎಂದಿದ್ದಾರೆ. ಪಠಾಣ್’ ಸಿನಿಮಾ (Pathaan Movie) ಯಶಸ್ಸಿನ ಬಗ್ಗೆ ಪ್ರಕಾಶ್ ರಾಜ್...
ಬೆಂಗಳೂರು ಪೆಬ್ರವರಿ 6:ಕೊನೆಗೂ ಕಾಂತಾರ ಸಿನೆಮಾದ ಎರಡೇ ಭಾಗದ ಕುತೂಹಲಕ್ಕೆ ರಿಷಬ್ ಶೆಟ್ಟಿ ತೆರೆ ಎಳೆದಿದ್ದಾರೆ. ಕಾಂತಾರ ಶತದಿನ ಸಂಭ್ರದಲ್ಲಿ ಮಾತನಾಡಿದ ಅವರು ಎಲ್ಲರೂ ಕೇಳುತ್ತಿದ್ದಾರೆ?. ” ಕಾಂತಾರ ಭಾಗ 2″ ಯಾವಾಗ ಎಂದು? ಆದರೆ...
ಮಂಗಳೂರು ಜನವರಿ 29: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮುಂಬರುವ ಸಿನೆಮಾ ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ...
ವೈಜಾಗ್ ಜನವರಿ 23:ತೆಲುಗು ಚಿತ್ರರಂಗದ ಯುವನಟನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಜಾಗ್ ನಲ್ಲಿ ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ ವೆಬ್ ಸಿರೀಸ್ ನಲ್ಲಿ ನಟಿಸಿದ್ದ...
ಬೆಂಗಳೂರು ಜನವರಿ 23: ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು, ಕನ್ನಡದ ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ನಟ ಲಕ್ಷ್ಮಣ್ ಗಮನ...
ಮಲೇಶಿಯಾ ಜನವರಿ 19: ಚಿತ್ರೀಕರಣದ ವೇಳೆ ತಮಿಳಿನ ಖ್ಯಾತ ನಟ ವಿಜಯ್ ಆಂಟನಿಗೆ ಅಪಘಾತವಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಮಲೇಷ್ಯಾದಲ್ಲಿ ವಿಜಯ್ ಆಂಟನಿ ನಟನೆಯ ‘ಪಿಚ್ಚೈಕಾರನ್ 2’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ದೋಣಿಯೊಂದರಲ್ಲಿ...
ಬೆಂಗಳೂರು, ಜನವರಿ 18: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ಇತ್ತೀಚಿಗೆ ಹಲವಾರು ಹೇಳಿಕೆಗಳಿಂದಾಗಿ ರಶ್ಮಿಕಾ ಮಂದಣ್ಣ ಸಾಕಷ್ಟು ಟ್ರೋಲ್ ಗೆ ಗುರಿಯಾಗಿದ್ದಾರೆ. ಇದೀಗ ಯೂಟ್ಯೂಬ್ ಚಾನೆಲ್ಗೆ...
ಬೆಂಗಳೂರು, ಜನವರಿ 17: ಮೂರು ವರ್ಷಗಳ ಹಿಂದೆ ತೆರೆಕಂಡ ‘ನ್ಯೂರಾನ್’ ಸಿನಿಮಾದ ನಾಯಕ ಮಂಜುನಾಥ್ ಅಲಿಯಾಸ್ ಸಂಜು ಅರೆಸ್ಟ್ ಆಗಿದ್ದಾನೆ. ಸಿನಿಮಾ ರಂಗದ ಹೆಸರನ್ನು ದುರುಪಯೋಗ ಪಡಿಸಿಕೊಂಡ ಈತ ಲೊಕ್ಯಾಂಟು ಆ್ಯಪ್ ಮೂಲಕ ವೇಶ್ಯಾವಾಟಿಕೆ ದಂಧೆ...
ಕೇರಳ: ಕ್ಯಾನ್ಸರ್ ವಿರುದ್ದ ಹೋರಾಡಿ ಗೆದ್ದ ಮತ್ತೆ ನಟನೆಯಲ್ಲಿ ಸೈ ಎನಿಸಿಕೊಂಡಿದ್ದ ಮಲಯಾಳಂ ನಟಿ ಮಮತಾ ಮೋಹನ್ದಾಸ್ ಅರಿಗೆ ಈಗ ಮತ್ತೊಂದು ಕಾಯಿಲೆ ಕಾಣಿಸಿಕೊಂಡಿದೆ. ಈ ಕಾಯಿಲೆ ಕಾಣಿಸಿಕೊಂಡ ನಂತರದಲ್ಲಿ ಅವರ ಚರ್ಮದ ಬಣ್ಣ ಅಲ್ಲಲ್ಲಿ...