ಕೊಚ್ಚಿ ಅಗಸ್ಟ್ 26: ಮಲೆಯಾಳಂ ಚಿತ್ರರಂಗದಲ್ಲಿ ಹೇಮಾ ಕಮಿಟಿ ವರದಿ ಬಹಿರಂಗವಾದ ಬೆನ್ನಲ್ಲೇ ಇದೀಗ ಹಲವಾರು ಪ್ರಮುಖ ನಟರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿ ಬಂದಿವೆ. ನಟರಾದ ಮುಕೇಶ್, ಮಣಿಯಂಪಿಳ್ಳ ರಾಜು, ಇಡವೆಳ ಬಾಬು...
ಬೆಂಗಳೂರು ಅಗಸ್ಟ್ 22: ಸದಾ ಹಾಟ್ ಪೋಟೋಗಳ ಮೂಲದ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಗ್ ನಲ್ಲಿರುವ ಕಿರುತೆರೆ ನಟಿ ಜ್ಯೋತಿ ರೈ ಇದೀಗ ಸಖತ್ ಗ್ಲಾಮರಸ್ ಆಗಿ ಪೋಸ್ ನೀಡಿರುವ ಅವರ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್...
ಬೆಂಗಳೂರು : ಕರಾವಳಿ ಬೆಡಗಿ ಗ್ಲಾಮರ್ ಬ್ಯೂಟಿ ಪೂಜಾ ಹೆಗ್ಡೆ ಅವರು ತಮ್ಮ ಸಿನಿಮಾ ವೃತ್ತಿಯಿಂದ ವಿರಾಮ ತೆಗೆದುಕೊಂಡು ಪ್ರಕೃತಿಯತ್ತ ಹೆಜ್ಜೆ ಹಾಕಿದ್ದಾರೆ. ಸದ್ಯ ಸಿನಿಮಾಗಳ ಕೆಲಸಗಳಿಂದ ಪೂಜಾ ಕೊಂಚ ದೂರನೇ ಉಳಿದಿದ್ದಾರೆ. ಪೂಜಾ...
ಬೆಂಗಳೂರು ಅಗಸ್ಟ್ 21 : ಕಾಂತಾರ ಸಿನೆಮಾಗಾಗಿ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ರಿಷಬ್ ಶೆಟ್ಟಿ ಇದೀಗ ಬಾಲಿವುಡ್ ಸಿನೆಮಾಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಸಿನೆಮಾಗಳು ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ...
ಕೊಚ್ಚಿ : ಖ್ಯಾತ ಮಲಯಾಳಂ ನಟ ಮೋಹನ್ ಲಾಲ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಇತ್ತ ನಟನ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ಮೋಹನ್ ಲಾಲ್ ಅವರು ಕೊಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುಜರಾತ್ನಲ್ಲಿ ಎಲ್2 ಎಂಬುರಾನ್ ಸಿನಿಮಾದ ಶೂಟಿಂಗ್...
ನವದೆಹಲಿ: 2024 ರ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಪಟ್ಟಿ ಪ್ರಕಟವಾಗಿದೆ. ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಚಿತ್ರ ಪ್ರಶಸ್ತಿಗಳಲ್ಲಿ ದೊಡ್ಡ ವಿಜೇತರಾಗಿ ಹೊರಹೊಮ್ಮಿದ್ದು ಒಂಬತ್ತು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. 2023 ರಲ್ಲಿ ಸಲ್ಲಿಸಲಾದ 160...
ನವದೆಹಲಿ ಅಗಸ್ಟ್ 16: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ...
ಮುಂಬೈ ಅಗಸ್ಟ್ 11: ಬಾಲಿವುಡ್ ನ ಖಾತ ಜೋಡಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ವದಂತಿಗಳನ್ನು ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ. ಇತ್ತೀಚೆಗೆ ಅಂಬಾನಿ ಮದುವೆ ಸಂಭ್ರಮದಲ್ಲೂ ಇಬ್ಬರೂ ಬೇರೆ ಬೇರೆಯಾಗಿ...
ಬೆಂಗಳೂರು ಅಗಸ್ಟ್ 11: ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಜೊತೆ ಮಂಗಳೂರಿನ ಬೆಡಗಿ ನಟಿ ನಟಿ ಸೋನಲ್ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದಂತೆ ಇಂದು ಮದುವೆ ನಡೆದಿದೆ. ತರುಣ್ ಹಾಗೂ ಸೋನಲ್ ಕಳೆದ...
ಬೆಂಗಳೂರು ಅಗಸ್ಟ್ 09: ಕನ್ನಡ ಬಿಗ್ ಬಾಸ್ ಸೀಸನ್ 11 ಕ್ಕೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದ್ದು. ಈ ಬಾರಿ ಯಾರು ಮನೆಯೊಳಗೆ ತೆರಳುತ್ತಾರೆ ಎನ್ನುವ ಕುತೂಹಲ ಶುರುವಾಗಿದೆ ಈ ನಡುವೆ ನಟಿಯೊಬ್ಬರು ನಾನು ಬಿಗ್ ಬಾಸ್...