ಬೆಂಗಳೂರು ಅಗಸ್ಟ್ 08: ಸಾಮಾಜಿಕ ಜಾಲಾತಣದಲ್ಲಿ ಪರಿಚಿತವಾಗಿರುವ ಮುಖ ಸೋನು ಶ್ರೀನಿವಾಸ ಗೌಡ ಇದೀಗ ಬಿಗ್ ಬಾಸ್ ಓಟಿಟಿಯಲ್ಲಿ ತನ್ನ ಖಾಸಗಿ ವಿಡಿಯೋ ವೈರಲ್ ಆದ ಬಗ್ಗೆ ವಿವರಣೆ ನೀಡಿದ್ದಾರೆ. ಬಾಯ್ ಫ್ರೆಂಡ್ ನಂಬಿ ತಾನು...
ಮುಂಬೈ ಅಗಸ್ಟ್ 02: ಬಾಲಿವುಡ್ ನಲ್ಲಿ ಹಾಟ್ ಹಾಟ್ ಚಿತ್ರಗಳ ಮೂಲಕ ಪಡ್ಡೆಹುಡುಗರ ಹೃದಯ ಗೆದ್ದಿದ್ದ ಮಲ್ಲಿಕಾ ಶರಾವತ್ ನೀಡಿ ಹೇಳಿಕೆ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ. ಸಂದರ್ಶನ ಒಂದರಲ್ಲಿ ನಟಿ ಮಲ್ಲಿಕಾ ಶೆರಾವತ್ ಅವರು...
ನವದೆಹಲಿ, ಜುಲೈ 23: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು...
ಮಂಗಳೂರು, ಜುಲೈ 16: ಚಂದನವನದ ಉದಯೋನ್ಮುಖ ನಟ, ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಜುಲೈ...
ಪುತ್ತೂರು, ಜುಲೈ 15: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ...
ಚೆನ್ನೈ ಜುಲೈ 15: ಮಲೆಯಾಳಂನ ಖ್ಯಾತ ಪೋಷಕ ನಟ ನಿರ್ದೇಶಕ ಪ್ರತಾಪ್ ಪೋಥೆನ್ ಚೆನ್ನೈ ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ...
ಮುಂಬೈ , ಜುಲೈ 13: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಮತ್ತೆ ಮತ್ತೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕೇರಳ, ಜುಲೈ 11: ಪೃಥ್ವಿ ಸುಕುಮಾರನ್ ನಟಿಸಿದ್ದ ಕಡುವ ಸಿನಿಮಾ ದೇಶಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಆದರೆ, ಇದೇ ಸಿನಿಮಾದ ಕಾರಣಕ್ಕಾಗಿ ಪೃಥ್ವಿ ಸುಕುಮಾರನ್ ಅವರಿಗೆ ಕ್ಷಮೆ ಕೇಳುವಂತಹ ಪರಿಸ್ಥಿತಿ ಎದುರಾಗಿದೆ....
ಮಹಾರಾಷ್ಟ್ರ, ಜುಲೈ 08: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ,...
ತಿರುವನಂತಪುರ:ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜುಲೈ 4 ರಂದು ಅಯ್ಯಂತೊಳೆ...