ಮುಂಬೈ : ಶಾರೂಕ್ ಖಾನ್ ನಟನೆಯ ಪಠಾಣ್ ಸಿನೆಮಾದಲ್ಲಿ ನಟಿ ದೀಪಿಕಾ ಪಡುಕೋಣೆಯ ಬಿಕಿನಿ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಪಠಾಣ್ ಸಿನಿಮಾದ ಶೂಟಿಂಗ್ ವಿದೇಶದಲ್ಲಿ ನಡೆಯುತ್ತಿದೆ. ಸ್ಪೇನ್ ನಲ್ಲಿ ನಡೆಯುತ್ತಿರುವ...
ಚೆನ್ನೈ: ಸಿನೆಮಾ ರಂಗದಲ್ಲಿ ಇತ್ತೀಚೆಗೆ ವಿವಾಹ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಬಾಲ ತಮ್ಮ 18 ವರ್ಷಗಳ ದಾಂಪತ್ಯವನ್ನು ಕೊನೆಗಾಣಿಸಿದ್ದಾರೆ. ಬಾಲ ಅವರು ತಮ್ಮ ಪತ್ನಿ ಮುತ್ತುಮಲಾರ್ ಅವರಿಗೆ ವಿಚ್ಛೇದನ...
ಮಂಗಳೂರು : ಮಂಗಳೂರಿಗೆ ಖ್ಯಾತ ಗಾಯಕ ಸೋನು ನಿಗಮ ಅವರು ಮಾರ್ಚ್ 5 ರಂದು ಆಗಮಿಸಲಿದ್ದು. ರೋಹನ್ ಕಾರ್ಪೊರೇಷನ್ನಿಂದ ವತಿಯಿಂದ ಸೋನು ನಿಗಮ್ ಲೈವ್ ಇನ್ ಕನ್ಸರ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ...
ಬೆಂಗಳೂರು ಮಾರ್ಚ್ 1: ಕನ್ನಡ ನಟಿ ಅಮೂಲ್ಯ ಅವಳಿ ಗಂಡುಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಸಹೋದರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಮೂಲ್ಯ ಸಹೋದರ ನಿರ್ದೇಶಕ ದೀಪಕ್ ಮಾಹಿತಿ...
ಬೆಂಗಳೂರು ಫೆಬ್ರವರಿ 28: ಕನ್ನಡದ ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸದ್ಯ ಟ್ರೆಂಡಿಂಗ್ ನಲ್ಲಿರುವ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾದ ಹಾಡುಗಳು ಇದೀಗ ಕರಾವಳಿಯ ಯಕ್ಷಗಾನದಲ್ಲೂ ಕಾಣಿಸಿಕೊಂಡಿದ್ದು, ಭಾಗವತರದ ಸ್ವರದಲ್ಲಿ ಪುಷ್ಪ ಸಿನೆಮಾದ ಶ್ರೀವಲ್ಲಿ ಹಾಡು...
ಮುಂಬೈ: ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲದೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಮೇಲೆ ನಟಿ ಕಾವ್ಯಾ ಥಾಪರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 17ರ ಮಧ್ಯರಾತ್ರಿ...
ಬೆಂಗಳೂರು, ಫೆಬ್ರವರಿ 19 : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಕೆಲ...
ಕೊಚ್ಚಿನ್: ಮಲೆಯಾಳಂ ಚಿತ್ರರಂಗದ ಖ್ಯಾತ ಪೋಷಕ ನಟ ಪ್ರದೀಪ್ ಕೊಟ್ಟಾಯಂ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಅಸ್ವಸ್ಥತೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯಾಘಾತದಿಂದ ನಿಧನರಾದರು. ಹಲವು ಮಲಯಾಳಂ ಮತ್ತು ತಮಿಳು...
ಮುಂಬೈ: ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಪ್ಪಿ ಲಹರಿ ಅವರು ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚಿಕಿತ್ಸೆ ನೀಡಲಾಗಿದ್ದು ಗುಣಮುಖರಾಗಿದ್ದರು, ಆದರೆ...