ಮುಂಬೈ: ಭಾರತದ ಗಾನಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೊರೊನಾ ಸೊಂಕಿನ ಹಿನ್ನಲೆ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ...
ಮುಂಬೈ : ಕೊರೊನಾ ಸೊಂಕಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಲತಾ ಮಂಗೇಶ್ಕರ್ ಅವರನ್ನು ಮತ್ತೆ ವೆಂಟಿಲೇಟರ್ ನಲ್ಲಿ...
ಉಡುಪಿ ಫೆಬ್ರವರಿ 1: ಎಪ್ರಿಲ್ 14 ರಂದು ದೇಶದಾದ್ಯಂತ ತೆರೆಕಾಣಲಿರುವ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನ ಚಿತ್ರತಂಡವು ಕರಾವಳಿಯ ದೇವಸ್ಥಾನಗಳಲ್ಲಿ ಟೆಂಪಲ್ ರನ್ ಮಾಡುತ್ತಿದೆ. ನಟ ಯಶ್ ಸೇರಿದಂತೆ ಇಡೀ ಚಿತ್ರತಂಡವು ಕೊಲ್ಲೂರಿನ ಮೂಕಾಂಬಿಕೆ...
ಉಡುಪಿ: ಕೆಜಿಎಫ್ ಸಿನೆಮಾ ಬಿಡುಗಡೆಗೆ ಕಾಯುತ್ತಿರುವ ರಾಕಿಂಗ್ ಸ್ಟಾರ್ ನಟ ಯಶ್ ಉಡುಪಿ ಬಸ್ರೂರ್ ನಲ್ಲಿದ್ದು, ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುವ ಮೂಲಕ ಜಾಲಿ ಮೂಡ್ ನಲ್ಲಿದ್ದಾರೆ. ಕೆಜಿಎಫ್ ಗೆ ಸಂಗೀತ ನಿರ್ದೇಶನ ಮಾಡಿರುವ ಸಂಗೀತ...
ಚೆನ್ನೈ: ತಮ್ಮ ಇನ್ನೊಂದು ಮಗಳ ವೈವಾಹಿಕ ಜೀವನ ಡೈವೋರ್ಸ್ ಹಂತಕ್ಕೆ ಬಂದು ನಿಂತಿರುವುದು ಹಿರಿಯ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಆಘಾತ ಉಂಟುಮಾಡಿದ್ದು, ಮಗಳು ಐಶ್ವರ್ಯ ಹಾಗೂ ಧನುಷ್ ದಾಂಪತ್ಯವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು...
ಬೆಂಗಳೂರು:ಬಾಲಿವುಡ್ ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಗಾಯಕ ನಿಕ್ ಜನಾಸ್ ಅವರು 2018ರಲ್ಲಿ ಮದುವೆಯಾಗಿದ್ದ ಪ್ರಿಯಾಂಕಾ ಚೋಪ್ರಾ...
ನವದೆಹಲಿ : ಬಾಂಗ್ಲಾದೇಶದ ನಟಿಯೊಬ್ಬಳ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬಾಂಗ್ಲಾದೇಶದ ಹಜಾರತ್ಪುರ ಸಮೀಪದಲ್ಲಿರುವ ಸೇತುವೆ ಬಳಿ ರೈಮಾ ಅವರ ಮೃತದೇಹ ಪತ್ತೆಯಾಗಿದೆ. ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ರೈಮಾ...
ತಿರುವನಂತಪುರಂ: ಮಲೆಯಾಳಂ ನ ಸೂಪರ್ ಸ್ಟಾರ್ ನಟ ಮಮ್ಮುಟ್ಟಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನಾನು ನಿನ್ನೆ ಕೋವಿಡ್ ಪಾಸಿಟಿವ್ ಪರೀಕ್ಷೆ...
ಮುಂಬೈ: ಬಾಲಿವುಡ್ ನ ಖ್ಯಾತ ನಟ ಅಜಯ್ ದೇವಗನ್ ಇತ್ತೀಚೆಗೆ ಕಪ್ಪು ಬಟ್ಟೆಯಲ್ಲಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಅಭಿಮಾನಿಗಳು ಹೊಸ ಸಿನೆಮಾ ಲುಕ್ ಎಂದು ಕೊಂಡಿದ್ದರು. ಆದರೆ ಇದೀಗ ಅಜಯ್ ದೇವಗನ್...
ಮಂಗಳೂರು ಜನವರಿ 05: ಬಿಗ್ ಬಾಸ್ ಸ್ಪರ್ಧಿ ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಯಾವುದೇ ಸದ್ದಿಲ್ಲದೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಇಂದು ಉಡುಪಿ ಸಮೀಪದ ಮಜಲಬೆಟ್ಟುಬೀಡುವಿನಲ್ಲಿ...