ಮುಂಬೈ ಜುಲೈ 31: ಪತಿ ರಾಜ್ ಕುಂದ್ರಾ ಬ್ಲೂಫಿಲ್ಮ್ ದಂಧೆಯಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಪತ್ನಿ ಶಿಲ್ಪಾಶೆಟ್ಟಿ ಮಾಧ್ಯಮಗಳ ವಿರುದ್ದ ಮಾನನಷ್ಟ ಮೊಕದ್ದಮೆ ಹಾಕಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಪೊಲೀಸ್ ಮೂಲಗಳನ್ನು ಆಧರಿಸಿದ ಮಾಡುವ...
ಮಂಗಳೂರು, ಜುಲೈ, 29: ಕನ್ನಡ, ತುಳು, ಮತ್ತು ಕೊಂಕಣಿ ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ನಟಿ ವಿನ್ನಿ ಫೆರ್ನಾಂಡಿಸ್ ಜುಲೈ 29 ರ ಗುರುವಾರ ಹೃದಯಘಾತದಿಂದ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಕನ್ನಡ, ತುಳು ಮತ್ತು...
ಮುಂಬೈ: ಬ್ಲೂ ಫಿಲ್ಮ್ ನಿರ್ಮಾಣ ಹಾಗೂ ಮೊಬೈಲ್ ಆ್ಯಪ್ ಗಳ ಮೂಲಕ ಬಿತ್ತರಿಸಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾನನ್ನು 14 ದಿನಗಳವರೆಗೆ ನ್ಯಾಯಾಂಗ...
ಬೆಂಗಳೂರು: ಕನ್ನಡದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಇನ್ನು ನೆನಪು ಮಾತ್ರ. ಅನಾರೋಗ್ಯ ಕಾರಣದಿಂದ ಇಂದು ಅವರು ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ಸುಮಾರು 190ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಲೀಲಾವತಿ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿಯನ್ನು...
ಚೆನ್ನೈ ಜುಲೈ 25: ನಟಿ ಯಶಿಕಾ ಆನಂದ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಆಕೆಯ ಸ್ನೇಹಿತೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ. ತಮಿಳು ಬಿಗ್ಬಾಸ್ ಖ್ಯಾತಿಯ ನಟಿ ಯಶಿಕಾ ಆನಂದ ಅವರ ಕಾರು ಶನಿವಾರ ಮಧ್ಯರಾತ್ರಿ...
ಮುಂಬೈ ಜುಲೈ 25: ಬ್ಲೂಫಿಲ್ಮ್ ದಂಧೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ ಕುಂದ್ರಾ ಮಾಡಿದ ತಪ್ಪಿನಿಂದಾಗಿ ಅವರ ಇಡೀ ಕುಟುಂಬವೇ ಮುಜುಗರ ಅನುಭವಿಸುವಂತಾಗಿದೆ. ಶಿಲ್ಪಾ...
ಸುಬ್ರಹ್ಮಣ್ಯ: ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಮಿಳಿನ ಸೂಪರ್ ಸ್ಟಾರ್ ನಿರ್ದೇಶಕ ಅಟ್ಲೀ ದಂಪತಿ (ಅರುಣ್ ಕುಮಾರ್) ಭೇಟಿ ನೀಡಿ ದೇವರ ದರ್ಶನ ಪಡೆದರು. ತಮಿಳಿನಲ್ಲಿ ಸೂಪರ್ ಹಿಟ್ ಫಿಲ್ಮ್ ಗಳನ್ನು ನೀಡಿರುವ ಅಟ್ಲೀ...
ಬೆಂಗಳೂರು : ಮದುವೆ ವಿಚಾರದಲ್ಲಿ ಕೋಲಾಹಲ ಸೃಷ್ಠಿಸಿದ್ದ ಬಿಗ್ಬಾಸ್ ಸೀಸನ್-7ರ ಸ್ಪರ್ಧಿ ಹಾಗೂ ನಟಿ ಚೈತ್ರಾ ಕೊಟೂರು ಈಗ ದಿಢೀರ್ ಅಂತ ಅಧ್ಯಾತ್ಮಿಕದ ಕಡೆ ವಾಲಿದ್ದು, ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಓಶೋ ಧ್ಯಾನ ಮಂದಿರಕ್ಕೆ ಸೇರಿಕೊಂಡಿರುವ...
ಮುಂಬೈ: ಬ್ಲೂ ಫಿಲ್ಮ್ ಗಳನ್ನು ನಿರ್ಮಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್...
ಉಡುಪಿ: ಇತ್ತೀಚೆಗಿನ ವಿವಾದಗಳ ಬಳಿಕ ನಟ ರಕ್ಷಿತ್ ಶೆಟ್ಟಿ ಇಂದು ಬ್ರಹ್ಮಾವರ ತಾಲೂಕಿನ ವಾರಂಬಳ್ಳಿಯಲ್ಲಿ ನಡೆದ ಹಡಿಲು ಭೂಮಿ ಕೃಷಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗದ್ದೆಗಳಿದು ಭತ್ತದ ನಾಟಿ ಮಾಡಿದರು. ಬ್ರಹ್ಮಾವರದಲ್ಲಿ ಕೇದಾರೋತ್ಥಾನ ಟ್ರಸ್ಟ್ ಹಮ್ಮಿಕೊಂಡಿದ್ದ ಹಡಿಲು...