ನವದೆಹಲಿ ಮಾರ್ಚ್ 22: ಖ್ಯಾತ ಹಿಂದಿ ಚಲನಚಿತ್ರ ನಟಿ ಕಂಗನಾ ರಾಣಾವತ್ ನಾಲ್ಕನೇ ಬಾರಿ ರಾಷ್ಟ್ರಪ್ರಶಸ್ತಿಯನ್ನು ಬಾಚಿಕೊಂಡಿದ್ದು, ತನ್ನ ಟೀಕಾಕಾರರಿಗೆ ಈ ಬಾರಿ ರಾಷ್ಟ್ರಪ್ರಶಸ್ತಿ ಮೂಲಕ ತಿರುಗೇಟು ನೀಡಿದ್ದಾರೆ. ಇಂದು 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ...
ವಾಷಿಂಗ್ಟನ್, ಮಾರ್ಚ್ 21: ಸಿನೆಮಾ ಚಿತ್ರೀಕರಣದ ವೇಳೆ ಹಲವು ನಟಿಯರು ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುವುದನ್ನು ಸ್ವತಃ ಅವರ ಬಾಯಿಯಿಂದಲೇ ನಾವು ಕೇಳುತ್ತಿರುತ್ತೇವೆ. ಇಂತಹದೇ ಒಂದು ಆಘಾತಕಾರಿ ಘಟನೆಯನ್ನು ಬಿಚ್ಚಿಟ್ಟಿದ್ದಾರೆ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಅವರು....
ಮುಂಬೈ, ಮಾರ್ಚ್ 17 : ದೊಡ್ಡ ಪರದೆಯಲ್ಲಿ ಸಿನಿಮಾದ ಸೋಲಿನಿಂದ ಉಂಟಾಗುವ ಮುಜುಗರ ತಪ್ಪಿಸಿಕೊಳ್ಳಲು ಕೆಲವು ನಟರಿಗೆ ಒಟಿಟಿ ಒಳ್ಳೆಯ ಆಯ್ಕೆಯಾಗಿದೆ ಎಂದು ಬಾಲಿವುಟ್ ನಟ ಜಾನ್ ಅಬ್ರಾಹಾಂ ಹೇಳಿದ್ದಾರೆ. ಇತ್ತೀಚಿಗೆ ಮಾಧ್ಯಮವೊಂದರಲ್ಲಿ ನೀಡಿರುವ ಸಂದರ್ಶನದಲ್ಲಿ...
ಮೈಸೂರು, ಫೆಬ್ರವರಿ 24: ‘ನವರಸ ನಾಯಕ’ ಜಗ್ಗೇಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಮಧ್ಯೆ ನಡೆಯುತ್ತಿರುವ ವಾಕ್ಸಮರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಟ ಜಗ್ಗೇಶ್ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿ ಮೈಸೂರು ಜಿಲ್ಲೆಯ...
ಮೈಸೂರು ಫೆಬ್ರವರಿ 22: ದರ್ಶನ್ ಅಭಿಮಾನಿಗಳು ಹಾಗೂ ಹಿರಿಯ ನಟ ಜಗ್ಗೇಶ್ ನಡುವೆ ನಡೆಯುತ್ತಿರುವ ಗಲಾಟೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೀಳಾಗಿ ನಟ ಜಗ್ಗೇಶ್ ಮಾತನಾಡಿದ್ದಾರೆ ಎಂಬ ವಿಚಾರದ ಕುರಿತಾಗಿ...
ಬೆಂಗಳೂರು, ಫೆಬ್ರವರಿ 22: ಇತ್ತೀಚೆಗಷ್ಟೆ ಬಿಡುಗಡೆ ಆದ ಧ್ರುವ ಸರ್ಜಾ-ರಶ್ಮಿಕಾ ಮಂದಣ್ಣ ನಟನೆಯ ‘ಪೊಗರು’ ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆರೋಪಿಸಿತ್ತು. ಬ್ರಾಹ್ಮಣ ಸಮುದಾಯಕ್ಕೆ...
ಮಂಗಳೂರು ಫೆಬ್ರವರಿ 20: ಕಟೀಲು ಶ್ರೀದುರ್ಗಾಪರಮೇಶ್ವರೀ ದೇಗುಲಕ್ಕೆ ಕನ್ನಡದ ಖ್ಯಾತ ನಟ ವಿಜಯರಾಘವೇಂದ್ರ ಕುಟುಂಬ ಸಹಿತ ಶನಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ವಿಜಯ ರಾಘವೇಂದ್ರ ಅವರು ದೇವಿಗೆ...
ಮುಂಬೈ : ಖ್ಯಾತ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಪುತ್ರಿ ಆಲಿಯಾ ಕಶ್ಯಪ್ ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್ ಗಳ ಕಾಟ ಜಾಸ್ತಿಯಾಗಿದೆಯಂತೆ. ಹಿಳೆಯರ ಒಳಉಡುಪಿನ ಜಾಹೀರಾತಿನಲ್ಲಿ ಅವರು ಕಾಣಿಸಿಕೊಂಡ ನಂತರ...
ಮಂಗಳೂರು ಫೆಬ್ರವರಿ 16: ಅಂತರಾಷ್ಟ್ರೀಯ ಮಾರುಕಟ್ಟೆ ಇರುವ ಓಟಿಟಿ ಪ್ಲ್ಯಾಟ್ ಫಾರಂಗಳಿಗೆ ಪೈಪೋಟಿ ನೀಡಲು ಕರಾವಳಿಯಲ್ಲಿ ಹೊಸ ವೇದಿಕೆಯೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ತುಳು ಸಿನೆಮಾಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮುನ್ನವೇ ಮನೆಯಲ್ಲೇ ಕುಳಿತು ಇಂಟರನೆಟ್ ಇಲ್ಲದೆ ಕೇಬಲ್...
ಬ್ರಿಡ್ಜ್ಟೌನ್: ವಿವಾದಿತ ರೈತ ಮಸೂದೆ ವಿರೋಧಿಸಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಅಂತರಾಷ್ಟ್ರೀಯ ಪಾಪ್ ಸಿಂಗರ್ ರಿಹಾನ್ ಈಗ ಹಿಂದೂ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಗುರಿಯಾಗಿದ್ದಾರೆ. ಈಗಾಗಲೇ ದೇಶದಲ್ಲಿ ರಿಹಾನ ಹೆಸರು...