ಬೆಂಗಳೂರು ಮಾರ್ಚ್ 24: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಗಾಗಿ ಲಾಂಗ್, ಮಚ್ಚು ಹಿಡಿದು ಪೋಸ್ ನೀಡಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ಗೌಡ, ರಜತ್ ಕಿಶನ್ ಮೇಲೆ ಕೇಸ್ ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ....
ಮಲ್ಪೆ, ಮಾರ್ಚ್ 22: ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ....
ಉಡುಪಿ, ಮಾರ್ಚ್ 22: ಮಲ್ಪೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮೀನುಗಾರರ ಮೇಲೆ ಹಾಕಿರುವ ಜಾತಿ ನಿಂದನೆ ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆದು ಎರಡು ದಿನಗಳಲ್ಲಿ ಅವರಿಗೆ ಜಾಮೀನು ಸಿಗುವಂತೆ ಆಗಬೇಕು....
ನವದೆಹಲಿ ಮಾರ್ಚ್ 20: ಬೆಟ್ಟಿಂಗ್ ಆ್ಯಪ್ ಜಾಹಿರಾತುಗಳಲ್ಲಿ ಕಾಣಿಸಿಕೊಂಡು ಅದರ ಪ್ರಚಾರ ಮಾಡಿದ ಆರೋಪದ ಮೇಲೆ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿಯರಾದ ಮಂಚು ಲಕ್ಷ್ಮಿ, ಪ್ರಣೀತಾ ಸೇರಿದಂತೆ 25 ಮಂದಿ...
ಮಂಗಳೂರು ಮಾರ್ಚ್ 10: ಕೂಳೂರು ರಸ್ತೆ ರಿಪೇರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಟೋಲ್ ವಿರೋಧಿ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಮತ್ತಿತರರ ಮೇಲೆ ಕಾವೂರು ಪೊಲೀಸರು ದಾಖಲಿಸಿದ್ದ ಎಫ್ಐಆರ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ....
ಬೆಳ್ತಂಗಡಿ ಮಾರ್ಚ್ 08: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಧರ್ಮಸ್ಥಳದ ಭಕ್ತರಿಂದ ಕೇಸ್ ದಾಖಲಾಗಿದೆ. ಫೆಬ್ರವರಿ 8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ...
ಮಂಗಳೂರು ಫೆಬ್ರವರಿ 03: ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಂದರ್ಭ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ...
ಕಾರವಾರ ಫೆಬ್ರವರಿ 23: ಇಬ್ಬರು ಪ್ರೇಮಿಗಳ ನಡುವೆ ವೈಮನಸ್ಸು ಮತ್ತು ಪ್ರೀತಿಗೆ ಒಬ್ಬ ಅಮಾಯಕ ಪ್ರಾಣ ಕಳೆದುಕೊಂಡಿದ್ದಾನೆ. ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ಭಗ್ನಪ್ರೇಮಿಯೊಬ್ಬ ಅವಳ ಗಂಡನನ್ನೆ ಕೊಲೆ ಮಾಡಿದ ಘಟನೆ ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್...
ಬಾಲಿವುಡ್ ನಿರ್ದೇಶಕಿ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ಅವರು ಹೋಳಿ ಹಬ್ಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫರಾ ಖಾನ್ ಅವರು ‘ಸೆಲೆಬ್ರಿಟಿ ಮಾಸ್ಟರ್ಶೆಫ್’...
ಕಾಸರಗೋಡು ಫೆಬ್ರವರಿ 12: ಮಲೆಯಾಳಂ ನಲ್ಲಿ ನಾಗೇಂದ್ರನ್ ಹನಿಮೂನ್ ಎನ್ನುವ ಒಂದು ವೆಬ್ ಸೀರಿಸ್ ಬಂದಿತ್ತು, ನಟ ಸೂರಜ್ ನಟಿಸಿದ್ದ ಈ ವೆಬ್ ಸಿರಿಸ್ ಬಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರಲ್ಲೂ ನಟ ಹಣಕ್ಕಾಗಿ ಬೇರೆ ಬೇರೆ...