ಮಂಗಳೂರು ಅಕ್ಟೋಬರ್ 19 : ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ವ್ಯಾಪಾರ ಧರ್ಮದಂಗಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದ...
ಮಂಗಳೂರು ಅಕ್ಟೋಬರ್ 18: ಮಂಗಳಾದೇವಿ ದೇವಸ್ಥಾನದ ಸಮೀಪದ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಹಿಂದೂ ವ್ಯಾಪಾರಸ್ಥರ ಅಂಗಡಿಗಳಿಗೆ ಭಗವಾಧ್ಬಜ ಕಟ್ಟಿ ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟಿದ್ದ ವಿಶ್ವಹಿಂದೂ ಪರಿಷತ್ ದಕ್ಷಿಣಕನ್ನಡ ಜಿಲ್ಲಾ ಸಹ...
ಬೆಳ್ತಂಗಡಿ ಅಕ್ಟೋಬರ್ 18: ಕಳೆಂಜದ ನಡೆದ ಘಟನೆಗೆ ಸಂಬಂದಿಸಿದಂತೆ ಅರಣ್ಯಾಧಿಕಾರಿ ನೀಡಿದ ದೂರಿನ ಮೇಲ ಇದೀಗ ಎಫ್ಐಆರ್ ದಾಖಲಾಗಿದ್ದು, ಇದೀಗ ಈ ವಿಚಾರಕ್ಕೆ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದು, ನಾನು ಬಡವರ ರಕ್ಷಣೆಗಾಗಿ ಜೈಲಿಗೆ...
ತುಮಕೂರು ಅಕ್ಟೋಬರ್ 14: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಮಾಡಿದ ಬಿಜೆಪಿ ಮಹಿಳಾ ಕಾರ್ಯಕರ್ತೆ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ...
ಮಂಗಳೂರು ಅಕ್ಟೋಬರ್ 09: ಬಸ್ ಹತ್ತುವ ಮೊದಲೇ ಬಸ್ ಚಲಾಯಿಸಿದಲ್ಲದೇ, ಅವಾಚ್ಯ ಶಬ್ದಗಳಿಂದ ಸಾರ್ವಜನಿಕರ ಮುಂದೆ ಬಸ್ ನಿರ್ವಾಹಕ ನಿಂದಿಸಿದ್ದಾನೆ ಎಂದು ವಕೀಲೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್...
ಬೆಂಗಳೂರು ಸೆಪ್ಟೆಂಬರ್ 20 : ಯೂಟ್ಯೂಬ್ ಚಾನೆಲ್ ಒಂದರಲ್ಲಿ ನನಗೆ ಜೀವ ಬೇದರಿಕೆ ಹಾಕಿದ್ದಾರೆ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಯೂಟ್ಯೂಬ್ ಚಾನೆಲ್ ಒಂದರ ವಿರುದ್ದ ದೂರುದಾಖಲಿಸಿದ್ದಾರೆ. ಯೂಟ್ಯೂಬ್ನ ‘ವಿಕ್ರಮ್ ಟಿ.ವಿ’...
ಬೆಂಗಳೂರು ಅಗಸ್ಟ್ 13 : ಸೋಶಿಯಲ್ ಮಿಡಿಯಾದಲ್ಲಿ ಲೈವ್ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ನಟ ಉಪೇಂದ್ರ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯ...
ಉಡುಪಿ ಜುಲೈ 26: ಇಡೀ ದೇಶದಲ್ಲೇ ಸುದ್ದಿಯಾದ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಲ್ಪೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ...
ಮಂಗಳೂರು, ಎಪ್ರಿಲ್ 01: ಮಾಜಿ ರೌಡಿ ಶೀಟರ್ ಲೋಕೇಶ್ ಕೋಡಿಕೆರೆ ಯಾನೆ ಲೋಕು ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಾ.31 ರಂದು ಸಾರ್ವಜನಿಕರಿಗೆ ಮತದಾನಕ್ಕೆ ತೊಂದರೆಯಾಗದಂತೆ ಕಾನೂನು ಸುವ್ಯವಸ್ಥೆ...
ಮಂಗಳೂರು, ಮಾರ್ಚ್ 01: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾದ ವೇಳೆ ಮಹಾನಗರ ಪಾಲಿಕೆ ಅಧಿಕಾರಿಗಳ ಮೇಲೆ ಬೀದಿಬದಿ ವ್ಯಾಪಾರಿಗಳು ದಾಳಿ ಮಾಡಿರುವ ಬಗ್ಗೆ ಈಗಾಗಲೇ ಪೊಲೀಸ್ ದೂರು ದಾಖಲು ಮಾಡಲಾಗಿದೆ. ಅಲ್ಲದೇ ದಾಳಿಕೋರರ ವಿರುದ್ಧ ಎಫ್ಐಆರ್...