ಪುಣೆ ಮಾರ್ಚ್ 19: ಖಾಸಗಿ ಸಂಸ್ಥೆಗೆ ಸೇರಿದ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಬೆಂಕಿಗಾಹುತಿಯಾದ ಪರಿಣಾಮ ಅದರಲ್ಲಿದ್ದ ನಾಲ್ವರು ಸಜೀವ ದಹನವಾದ ಘಟನೆ ಪುಣೆ ಹೊರವಲಯದ ಪಿಂಪ್ರಿ ಚಿಂಚ್ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ...
ಚಿಕ್ಕಬಳ್ಳಾಪುರ ಮಾರ್ಚ್ 09: ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಚಿಂತಾಮಣಿ ತಾಲೂಕು ಕಂಚರ್ಲ ಹಳ್ಳಿ...
ಬಂಟ್ವಾಳ ಮಾರ್ಚ್ 09: ತೆಂಗಿನ ಎಣ್ಣೆ ಮಿಲ್ ಅಗ್ನಿಗಾಹಿತಿಯಾದ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಾವಳಪಡೂರು ಗ್ರಾಮದ ಬಾಂಬಿಲ ನಿವಾಸಿ ಜಯರಾಮ ಗೌಡ ಎಂಬವರ ಮಾಲಕತ್ವದ...
ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯೊಂದು ಕಾಡ್ಗಿಚ್ಚಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ...
ಉಡುಪಿ ಮಾರ್ಚ್ 01: ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು. ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಪೋಟಗೊಂಡಿದೆ. ಇಂದು ಬೆಳಗಿನ ಜಾವ 3 ಗಂಟೆ...
ಮಂಗಳೂರು ಫೆಬ್ರವರಿ 28: ಕರಂಗಲ್ಪಾಡಿ ಯ easel chamber ಕಟ್ಟಡದ ನೆಲ ಮಹಡಿಯಲ್ಲಿ ಇಂದು ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ. ಕಟ್ಟಡದ ನೆಲಮಹಡಿಯಲ್ಲಿರುವ ವಿದ್ಯುತ್ ಪ್ಯಾನಲ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ...
ಉಪ್ಪಿನಂಗಡಿ ಫೆಬ್ರವರಿ 26 : ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆಬ್ರವರಿ .25ರಂದು ರಾತ್ರಿ ಸಂಭವಿಸಿದೆ....
ಹೈದಾರಾಬಾದ್ ಫೆಬ್ರವರಿ 23: ಭೀಕರ ದುರಂತವೊಂದರಲ್ಲಿ ಪುಟ್ಟ ಬಾಲಕನೊಬ್ಬ ಅಪಾರ್ಟ್ ಮೆಂಟ್ ನ ಲಿಪ್ಟ್ ಮತ್ತು ಗೋಡೆ ನಡುವೆ ಸಿಲುಕಿ ಸಾವನಪ್ಪಿದ ಘಟನೆ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ....
ಉಡುಪಿ ಫೆಬ್ರವರಿ 11: ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗುಜರಿ ಅಂಗಡಿ ಸಂಪೂರ್ಣ ಸುಟ್ಟ ಭಸ್ಮವಾದ ಘಟನೆ ನಗರದ ಅಂಬಾಗಿಲು- ಪೆರಂಪಳ್ಳಿ ರಸ್ತೆಯಲ್ಲಿ ಸಂಭವಿಸಿದೆ. ಹನೀಫ್ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಆರಂಭದಲ್ಲಿ ಸಣ್ಣ...
ಬಂಟ್ವಾಳ ಫೆಬ್ರವರಿ 11: ಗೋಣಿ ಚೀಲ ದಾಸ್ತಾನಿದ್ದ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ. ಮಹಮ್ಮದ್ ಯಾನೆ ಮೋನಾಕ ಅವರಿಗೆ ಸೇರಿದ್ದ ಗೋಣಿ...