ಚಿಕ್ಕಮಗಳೂರು, ಏಪ್ರಿಲ್ 10 : ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ. ಶಾರ್ಟ್ ಸರ್ಕ್ಯೂಟ್ ನಿಂದ ಫ್ರಿಡ್ಜ್ ಸ್ಫೋಟಗೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ...
ಮಣಿಪಾಲ ಜುಲೈ 16 : ಪ್ಲ್ಯಾಟ್ ನ ಡೋರ್ ಲಾಕ್ ಆಗಿ ರೂಂನ ಒಳಗೆ ಸಿಲುಕಿಕೊಂಡಿದ್ದ ವಿಧ್ಯಾರ್ಥಿನಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಕೃತಿ ಗೋಯಲ್(25) ರಕ್ಷಣೆಗೊಳಗಾದ ವಿದ್ಯಾರ್ಥಿನಿ. ಮನೆಯ ಡೋರ್...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಶಿವಮೊಗ್ಗ, ಜುಲೈ 02: ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ...
ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ...
ಉಡುಪಿ ಎಪ್ರಿಲ್ 20 : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಯುವತಿಯೊಬ್ಬಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬೈಲೂರಿನ ಬಡಗು ಬೆಟ್ಟು ಎಂಬಲ್ಲಿ ನಡೆದಿದೆ. ಮನೆಯ ಸಮೀಪ ಮರದಲ್ಲಿ...
ಉಪ್ಪಿನಂಗಡಿ, ಎಪ್ರಿಲ್ 04: ನಗರದ ಬಟ್ಟೆ ಮಳಿಗೆ ಇರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಅಂಗಡಿಗಳು ಹೊತ್ತಿ ಉರಿದ ಘಟನೆ ನಡೆದಿದೆ. ಉಪ್ಪಿನಂಗಡಿ ಪೇಟೆಯ ಮಧ್ಯದಲ್ಲೇ ಇರುವ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಬಟ್ಟೆ...
ಕಾರ್ಕಳ, ಮಾರ್ಚ್ 22: ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ...
ಪುತ್ತೂರು, ಮಾರ್ಚ್ 11: ಬಿಸಿಲಿನ ಧಗೆ ವಾರದಿಂದ ತೀವ್ರವಾಗಿದ್ದು, ಅರಣ್ಯ – ಗುಡ್ಡ ಪ್ರದೇಶ, ಕೃಷಿ ಭೂಮಿ ಸೇರಿ ಒಣ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಬೆಂಕಿ ಅವಘಗಡಗಳು ಈ ವರ್ಷ ಗಣನೀಯವಾಗಿ ಏರಿಕೆಯಾಗಿದ್ದು, ಅಗ್ನಿಶಾಮಕ ದಳಕ್ಕೆ ಬೆಂಕಿ...
ಉಡುಪಿ ಫೆಬ್ರವರಿ 17: ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಹಿಳೆಯನ್ನು ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಇಂದು ಉಡುಪಿ ಜಿಲ್ಲೆಯ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...