ಕುಂದಾಪುರ, ಜೂನ್ 17: ಖಾಸಗಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಜೂ. 16 ರಂದು ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಸಂಭವಿಸಿದೆ. ಮೃತ...
ತಮಿಳುನಾಡು, ಜೂನ್ 14: ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ....
ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4...
ಪುತ್ತೂರು ಜೂನ್ 08: ರೈಲ್ವೆ ಟ್ರ್ಯಾಕ್ ಮೇಲೆ ಅಣ್ಣನನ್ನು ತಮ್ಮ ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಕೋಡಿಂಬಾಳದ ಕೋರಿಯಾರ್ ಬಳಿ ನಡೆದಿದೆ. ಸುಟ್ಟು ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ...
ಮಂಗಳೂರು ಜೂನ್ 08: ಮನೆಯವರು ಮೆಹಂದಿಗೆ ತೆರಳಿದ್ದ ವೇಳೆ ಆಕಸ್ಮಿಕ ಬೆಂಕಿಗೆ ಹಂಚಿನ ಮನೆ ಸುಟ್ಟುಹೋದ ಘಟನೆ ಜೂನ್ 6ರಂದು ತಡರಾತ್ರಿ ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಗಂಬಿಲ ವೈದ್ಯನಾಥನಗರದಲ್ಲಿ ನಡೆದಿದೆ. ಬಗಂಬಿಲ ವೈದ್ಯನಾಥನಗರ ನಿವಾಸಿ...
ಮಂಗಳೂರು ಜೂನ್ 02: ಅಪಾರ್ಟ್ ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ನಡೆದಿದೆ. ಅಪಾರ್ಟ್ ಮೆಂಟ್...
ಮಂಗಳೂರು ಮೇ 25: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಿಕರ್ನಕಟ್ಟೆ ಸಮೀಪದ ಕೈಕಂಬ ಬಳಿಯ ಹೆದ್ದಾರಿಯಲ್ಲಿ ನಡೆದಿದ್ದು, ಸುರಿಯುತ್ತಿರುವ ಭಾರೀ ಮಳೆಯ ನಡುವೆಯೂ ಕಾರು ಬೆಂಕಿಗಾಹುತಿಯಾಗಿದೆ. ಎಡೆಬಿಡದೆ ಸುರಿಯುವ ಮಳೆಯಲ್ಲೇ ಚಲಿಸುತ್ತಿದ್ದ ಕಾರಿನ...
ಹೈದರಾಬಾದ್ ಮೇ 18: ಹೈದರಬಾದ್ ನ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಆಭರಣ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 17ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಬೆಳಗ್ಗೆ...
ಉಡುಪಿ, ಮೇ.13: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು...
ಪಡುಬಿದ್ರಿ ಮೇ 11: ಬೈಕ್ ಒಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಗರೋಡಿ ಸಮೀಪ ಈ ಘಟನೆ ನಡೆದಿದೆ....