ಬಂಟ್ವಾಳ ಡಿಸೆಂಬರ್ 09: ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ ರಾತ್ರಿ ಅಗ್ನಿ ಅವಘಡ...
ಉತ್ತರ ಪ್ರದೇಶ ಡಿಸೆಂಬರ್ 08: ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು...
ಮಂಗಳೂರು ನವೆಂಬರ್ 28 : ಅತ್ತಾವರ ಸಮೀಪದ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದ್ದು,ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಶಾಹಿನಾ ನುಸ್ಬಾ ಎಂದು ಗುರುತಿಸಲಾಗಿದೆ ಗುರುತಿಸಲಾಗಿದೆ. ನಗರದ...
ಮಂಗಳೂರು, ನವೆಂಬರ್ 28: ಅತ್ತಾವರ ಸಮೀಪದ ಅಪಾರ್ಟ್ಮೆಂಟ್ ಒಂದರ ಪ್ಲ್ಯಾಟ್ ನಲ್ಲಿ ಬೆಂಕಿ ಆಕಸ್ಮಿಕ ಘಟನೆ ನಡೆದಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿದೆ. ನಗರದ ಅತ್ತಾವರದ ಐವರಿ ಟವರ್ನಲ್ಲಿ ಮಂಗಳವಾರ ಬೆಳಗ್ಗೆ ಆಕಸ್ಮಿಕ...
ಮಂಗಳೂರು ನವೆಂಬರ್ 23: ಲಾಡ್ಜ್ ಒಂದರ ರೂಮ್ ನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಂದೂರ್ ವೆಲ್ ಬಳಿಯ ಲಾಡ್ಜ್ ಒಂದರಲ್ಲಿ ನಡೆದಿದೆ. ಮೃತರನನ್ನು ಯಶ್ರಾಜ್ ಎಸ್.ಸುವರ್ಣ(43) ಎಂದು ಗುರುತಿಸಲಾಗಿದೆ. ನಗರದ ಬೆಂದೂರ್...
ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಅನಾಹುತಾ ಸಂಭವಿಸಿದ್ದು ಸುಮಾರು 40 ಮೀನುಗಾರಿಕಾ ದೋಣಿಗಳು ಸುಟ್ಟು ಭಸ್ಮವಾಗಿವೆ. ಭಾನುವಾರ ತಡರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ...
ಉಡುಪಿ, ನವೆಂಬರ್ 13: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ...
ಹೈದರಾಬಾದ್: ಕುಟುಂಬವೊಂದು ದೀಪಾವಳಿಗೆ ಶಾಪಿಂಗ್ಗೆಂದು ಮನೆಯಿಂದ ಹೊರಗೆ ಹೋಗಿದ್ದು, ಈ ವೇಳೆ ತಿಳಿಯದೇ ಮೆನಯ ಗೀಸರ್ ಆನ್ ಮಾಡಿದ್ದರಿಂದ ಇಡೀ ಮನೆ ಸುಟ್ಟು ಹೋದ ಘಟನೆ ಹೈದ್ರಾಬಾದಿನಲ್ಲಿ ಸಂಭವಿಸಿದೆ. ಹೈದರಾಬಾದ್ನ ನಲ್ಲಗಂಡ್ಲದ ಅಪರ್ಣಾ ಸರೋವರ ಸೊಸೈಟಿಯಲ್ಲಿ...
ಬೆಂಗಳೂರು, ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಆಗಾಗ ಒಂದಾದ ಮೇಲೊಂದರಂತೆ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಕೂದಲೆಳೆ...
ಗುರುಗ್ರಾಮ್ ನವೆಂಬರ್ 09: ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ನಲ್ಲಿ ಇಬ್ಬರು ಸಜೀವ ದಹನವಾಗಿದ್ದು 12 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಜೈಪುರ-ದೆಹಲಿ-ಗುರುಗ್ರಾಮ್ ಎಕ್ಸ್ಪ್ರೆಸ್ವೇಯಲ್ಲಿ ನಿನ್ನೆ ಬುಧವಾರ ರಾತ್ರಿ ನಡೆದಿದೆ. ಬೆಂಕಿಯಿಂದ...