ಜಪಾನ್ ಜನವರಿ 02 : 379 ಮಂದಿ ಇದ್ದ ವಿಮಾನವೊಂದು ಕೋಸ್ಟ್ ಗಾರ್ಡ್ ನ ವಿಮಾನಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಟೋಕಿಯೊದ ಹನೇಡಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ಘಟನೆಯಲ್ಲಿ 379 ಮಂದಿ ಪ್ರಯಾಣಿಕರು...
ಮುಂಬೈ: ಕೈಗವಸು( gloves) ಉತ್ಪಾದನಾ ಕಂಪನಿಯಲ್ಲಿ ನಡೆದ ಭೀಕರ ಬೆಂಕಿ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದದಲ್ಲಿ ಸಂಭವಿಸಿದೆ. ಛತ್ರಪತಿ ಸಂಭಾಜಿನಗರದಲ್ಲಿ ಭಾನುವಾರ ತಡರಾತ್ರಿ 2.15ರ ಸುಮಾರಿಗೆ ಈ ದುರ್ಘಟನೆ ನಡೆದಿದೆ....
ಗುನ: ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ 12 ಮಂದಿ ಸಜೀವ ದಹನವಾದ ಘಟವೆ ಮಧ್ಯಪ್ರದೇಶ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ...
ನೆಲಮಂಗಲ ಡಿಸೆಂಬರ್ 26: ಚಲಿಸುತ್ತಿದ್ದ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಚಾಲಕ ಸಜೀವ ದಹನವಾಗಿದ್ದಾನೆ. ನೋಡ ನೋಡುತ್ತಿದ್ದಂತೆ ಮಾರುತಿ ಕಾರಿಗೆ ಬೆಂಕಿ...
ಮಂಗಳೂರು : ಕ್ರಿಸ್ಮಸ್ ಹಬ್ಬದ ರಾತ್ರಿ ಮಂಗಳೂರಿನಲ್ಲಿ 2ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿದ್ದು, ಲಕ್ಷಾಂ ತರ ರೂಪಾಯಿಗಳ ನಷ್ಟ ಸಂಭವಿಸಿದೆ. ನಗರದ ಮಣ್ಣಗುಡ್ಡ ಮಠದಕಣಿ ಮಿಷನ್ ಗೋರಿ ರಸ್ತೆ ಬಳಿ ಸಂದೀಪ್ ಎಂಬವರಿಗೆ ಸೇರಿದ ಅಂಗಡಿಯೊಂದಕ್ಕೆ...
ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು...
ತುಮಕೂರು ಡಿಸೆಂಬರ್ 11 : ಕರೆಂಟ್ ಇಲ್ಲದ ಹಿನ್ನಲೆ ಕ್ಯಾಂಡಲ್ ಹಚ್ಚಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಉಂಟಾದ ಬೆಂಕಿ ಅವಘಡಕ್ಕೆ 16 ವರ್ಷ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ...
ಬಂಟ್ವಾಳ ಡಿಸೆಂಬರ್ 09: ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ ರಾತ್ರಿ ಅಗ್ನಿ ಅವಘಡ...
ಉತ್ತರ ಪ್ರದೇಶ ಡಿಸೆಂಬರ್ 08: ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು...
ಮಂಗಳೂರು ನವೆಂಬರ್ 28 : ಅತ್ತಾವರ ಸಮೀಪದ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದ್ದು,ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಶಾಹಿನಾ ನುಸ್ಬಾ ಎಂದು ಗುರುತಿಸಲಾಗಿದೆ ಗುರುತಿಸಲಾಗಿದೆ. ನಗರದ...