ಕಣ್ಣೂರು ಜೂನ್ 01: ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಕೋಚ್ನಲ್ಲಿ ಗುರುವಾರ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಎರಡು ತಿಂಗಳ ಅವಧಿಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಎರಡನೇ ಘಟನೆ ಇದಾಗಿದೆ....
ಬೆಳ್ತಂಗಡಿ ಮೇ 21: ಸೂಪರ್ ಮಾರ್ಕೆಟ್ ಒಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ಎಂಬಲ್ಲಿ ನಡೆದಿದೆ. ಬಿ ಎಂ ಹಂಝ...
ತುಮಕೂರು, ಮೇ 20: ಸ್ಕೂಟರ್ ನಲ್ಲಿ ಕ್ಯಾನ್ ಇಟ್ಟು ಅದಕ್ಕೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಳನ್ನು 18 ವರ್ಷದ ಭವ್ಯ ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ...
ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ...
ಮಂಗಳೂರು, ಮೇ 14: ಮೊಬೈಲ್ ಟವರ್ ವೊಂದರಲ್ಲಿ ಏಕಾ-ಏಕಿ ಬೆಂಕಿ ಕಾಣಿಸಿಕೊಂಡು ಬಳಿಕ ಮೊಬೈಲ್ ಟವರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಬಂದರು ಪ್ರದೇಶದಲ್ಲಿ ಇಂದು ಸಂಭವಿಸಿದೆ. ಇಲ್ಲಿನ ಸೌತ್ ವಾರ್ಫ್ ರೋಡ್...
ಸುರತ್ಕಲ್ ಮೇ 13: ಆಕಸ್ಮಿಕ ಬೆಂಕಿಗೆ ಸುರತ್ಕಲ್ ನಲ್ಲಿರುವ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದಿದೆ. ಕ್ರೀಡಾ ಸಾಮಗ್ರಿ ಸಿಗುವ ಬೃಹತ್ ಮಳಿಗೆ ಇದಾಗಿದ್ದು ಮಳಿಗೆಯ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸಂಪೂರ್ಣ ಮಳಿಗೆಯನ್ನು ಆವರಿಸಿದೆ....
ನವದೆಹಲಿ ಮೇ 12 : 2 ಕೋಟಿ ಮೌಲ್ಯದ ಕಾರು ಮರಕ್ಕೆ ಗುದ್ದಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ 2...
ಉಡುಪಿ ಎಪ್ರಿಲ್ 17: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು,...
ದುಬೈ ಎಪ್ರಿಲ್ 16: ದುಬೈನ ವಸತಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದರಿಂದ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡ ಘಟನೆ ಅಲ್ ರಾಸ್ನಲ್ಲಿ ನಡೆದಿದೆ. ದುಬೈನ ಹಳೆಯ ಪ್ರದೇಶವಾದ ಅಲ್...
ಬೈಂದೂರು, ಎಪ್ರಿಲ್ 13 : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ ದೇವಾಲಯಗಳನ್ನು ಸಂದರ್ಶಿಸುತ್ತಿದ್ದಾರೆ. ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ...