ಮಂಗಳೂರು, ಮೇ 14: ಮೊಬೈಲ್ ಟವರ್ ವೊಂದರಲ್ಲಿ ಏಕಾ-ಏಕಿ ಬೆಂಕಿ ಕಾಣಿಸಿಕೊಂಡು ಬಳಿಕ ಮೊಬೈಲ್ ಟವರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಬಂದರು ಪ್ರದೇಶದಲ್ಲಿ ಇಂದು ಸಂಭವಿಸಿದೆ. ಇಲ್ಲಿನ ಸೌತ್ ವಾರ್ಫ್ ರೋಡ್...
ಸುರತ್ಕಲ್ ಮೇ 13: ಆಕಸ್ಮಿಕ ಬೆಂಕಿಗೆ ಸುರತ್ಕಲ್ ನಲ್ಲಿರುವ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದಿದೆ. ಕ್ರೀಡಾ ಸಾಮಗ್ರಿ ಸಿಗುವ ಬೃಹತ್ ಮಳಿಗೆ ಇದಾಗಿದ್ದು ಮಳಿಗೆಯ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸಂಪೂರ್ಣ ಮಳಿಗೆಯನ್ನು ಆವರಿಸಿದೆ....
ನವದೆಹಲಿ ಮೇ 12 : 2 ಕೋಟಿ ಮೌಲ್ಯದ ಕಾರು ಮರಕ್ಕೆ ಗುದ್ದಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ 2...
ಉಡುಪಿ ಎಪ್ರಿಲ್ 17: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು,...
ದುಬೈ ಎಪ್ರಿಲ್ 16: ದುಬೈನ ವಸತಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದರಿಂದ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡ ಘಟನೆ ಅಲ್ ರಾಸ್ನಲ್ಲಿ ನಡೆದಿದೆ. ದುಬೈನ ಹಳೆಯ ಪ್ರದೇಶವಾದ ಅಲ್...
ಬೈಂದೂರು, ಎಪ್ರಿಲ್ 13 : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ ದೇವಾಲಯಗಳನ್ನು ಸಂದರ್ಶಿಸುತ್ತಿದ್ದಾರೆ. ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ...
ಉಪ್ಪಿನಂಗಡಿ, ಎಪ್ರಿಲ್ 04: ನಗರದ ಬಟ್ಟೆ ಮಳಿಗೆ ಇರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಅಂಗಡಿಗಳು ಹೊತ್ತಿ ಉರಿದ ಘಟನೆ ನಡೆದಿದೆ. ಉಪ್ಪಿನಂಗಡಿ ಪೇಟೆಯ ಮಧ್ಯದಲ್ಲೇ ಇರುವ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಬಟ್ಟೆ...
ಕೋಯಿಕ್ಕೋಡ್ ಎಪ್ರಿಲ್ 03 : ರೈಲಿನಲ್ಲಿ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಎಂಟು ಮಂದಿಯನ್ನು ಗಾಯಗೊಳಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ...
ಕೊಣಾಜೆ, ಎಪ್ರಿಲ್ 03 : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ...
ಮಂಡ್ಯ, ಎಪ್ರಿಲ್ 01: ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡು ಅಕ್ಕಪಕ್ಕದಲ್ಲಿದ್ದ ಇತರೆ ನಾಲ್ಕು ಬೈಕ್ಗಳು ಬೆಂಕಿಗಾಹುತಿಯಾಗಿರುವ ಘಟನೆ ಮಳವಳ್ಳಿ ತಾಲೂಕು ಕಿರುಗಾವಲು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕಿರುಗಾವಲು ಗ್ರಾಮದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಹಿಟ್ಟನಹಳ್ಳಿ...