ಬೆಳ್ಳಾರೆ, ಸೆಪ್ಟೆಂಬರ್ 07: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ...
ಮಂಗಳೂರು ಅಗಸ್ಟ್ 21 : ಚಾರ್ಜಿಂಗ್ ಗೆ ಇಟ್ಟಿದ್ದ ಎರಡು ಇಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗೆ ಆಹುತಿಯಾದ ಘಟನೆ ನಗರದ ಬೋಳೂರಿನ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ. ಹಾಲಿನ ವ್ಯಾಪಾರಿ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು...
ಬೆಂಗಳೂರು, ಜುಲೈ 25: ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ಯುವಕನೊಬ್ಬ ಹೊಯ್ಸಳ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ಸ್ವಯಂ ದೂರು ದಾಖಲಿಸಿಕೊಂಡ ಸಿಟಿ ಮಾರ್ಕೆಟ್ ಪೊಲೀಸರು, ಆರೋಪಿ ಧೀರಜ್ ಕುಮಾರ್ (19)...
ಸುಳ್ಯ, ಜುಲೈ 17: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಕಲ್ಲುಗುಂಡಿ ಬಳಿ ಮೂರು ಅಂಗಡಿಗಳು ಶಾಟ್ ಸರ್ಕೂಟ್ ಗೆ ಹೊತ್ತಿ ಉರಿದ ಘಟನೆ ನಡೆದಿದೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ನಿನ್ನೆ ತಡರಾತ್ರಿ ಮೂರು ಅಂಗಡಿಗಳು ಹೊತ್ತಿ ಉರಿದಿದೆ. ಒಂದು...
ಬೈಂದೂರು, ಜುಲೈ 15: ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ...
ಉಡುಪಿ ಜುಲೈ 15: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ರೆಸ್ಟೊರೆಂಟ್ ಒಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಣಿಪಾಲದಲ್ಲಿ ಇಂದು ನಡೆದಿದೆ. ಮಣಿಪಾಲ ಎಂಐಟಿ ಎದುರು ಇರುವ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಈ ಅವಘಡ ಸಂಭವಿಸಿದ್ದು....
ಪುತ್ತೂರು, ಜುಲೈ 14: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು...
ಬಂಟ್ವಾಳ, ಜುಲೈ 13: ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡದಿಂದಾಗಿ ಸಂಪೂರ್ಣ ಭಸ್ಮವಾದ ಘಟನೆ ಬಂಟ್ವಾಳದ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ಅಚಾನಕ್...
ಚಿಕ್ಕಮಗಳೂರು, ಜುಲೈ 12: ಇಂದು ಮುಂಜಾನೆ ಚಾರ್ಮಾಡಿ ಘಾಟ್ನಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಳೆಯ ಮಧ್ಯೆಯೂ ಕಾರೊಂದು ಚಾರ್ಮಾಡಿ ಘಾಟ್ನಲ್ಲಿ ಹೊತ್ತಿ ಉರಿದಿದೆ. ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಮುಂಜಾನೆ...
ಪುತ್ತೂರು ಜುಲೈ 06: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್...