ಹುಬ್ಬಳ್ಳಿ: ಖಾಸಗಿ ಬಸ್ ನ ಟೈಯರ್ ಬ್ಲಾಸ್ಟ್ ಆದ ಕಾರಣ ಪೂನಾದಿಂದ ಉಡುಪಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಕಾರವಾರ ರಸ್ತೆಯ ಟೋಲ್ ಗೇಟ್ ಬಳಿಯ ಸೇವಾ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಈ...
ಉಡುಪಿ ನವೆಂಬರ್ 11: ಅಗ್ನಿ ಅವಘಡದಿಂದಾಗಿ ನಾಲ್ವರು ವಿಧ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗೊಂಡ ಘಟನೆ ಹೆಬ್ರಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ನವೆಂಬರ್ 9 ರಂದು ನಡೆದಿದೆ. ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಸ್ಯಾನಿಟೈಸರ್ ಮೂಲಕ...
ಪುತ್ತೂರು ನವೆಂಬರ್ 1: ಪುತ್ತೂರಿನ ಪಟಾಕಿ ಗೊಡೌನ್ ಗೆ ಬೆಂಕಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ರೂಪಾಯಿ ಪಟಾಕಿ ನಾಶವಾದ ನಡೆದಿದೆ. ಪುತ್ತೂರಿನ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿದ್ದ ಪಟಾಕಿ ಗೊಡೌನ್ ನಲ್ಲಿ ಶೇಖರಿಸಿಟ್ಟ ಪಟಾಕಿ ಸಂಜೆ...
ಮಂಗಳೂರು, ಅಕ್ಟೋಬರ್ 29: ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಹಚ್ಚಿದ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ನವದೆಹಲಿ, ಅಕ್ಟೋಬರ್ 29: ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ದೆಹಲಿಯಲ್ಲಿ ವಿಮಾನ ಹಾರಾಟ ರದ್ದು ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ 6E 2131...
ಉತ್ತರ ಪ್ರದೇಶ, ಸೆಪ್ಟೆಂಬರ್ 12: ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 16 ವರ್ಷದ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು...
ಬೆಳ್ಳಾರೆ, ಸೆಪ್ಟೆಂಬರ್ 07: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ...
ಮಂಗಳೂರು ಅಗಸ್ಟ್ 21 : ಚಾರ್ಜಿಂಗ್ ಗೆ ಇಟ್ಟಿದ್ದ ಎರಡು ಇಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗೆ ಆಹುತಿಯಾದ ಘಟನೆ ನಗರದ ಬೋಳೂರಿನ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ. ಹಾಲಿನ ವ್ಯಾಪಾರಿ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು...
ಬೆಂಗಳೂರು, ಜುಲೈ 25: ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ಯುವಕನೊಬ್ಬ ಹೊಯ್ಸಳ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ಸ್ವಯಂ ದೂರು ದಾಖಲಿಸಿಕೊಂಡ ಸಿಟಿ ಮಾರ್ಕೆಟ್ ಪೊಲೀಸರು, ಆರೋಪಿ ಧೀರಜ್ ಕುಮಾರ್ (19)...
ಸುಳ್ಯ, ಜುಲೈ 17: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಕಲ್ಲುಗುಂಡಿ ಬಳಿ ಮೂರು ಅಂಗಡಿಗಳು ಶಾಟ್ ಸರ್ಕೂಟ್ ಗೆ ಹೊತ್ತಿ ಉರಿದ ಘಟನೆ ನಡೆದಿದೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ನಿನ್ನೆ ತಡರಾತ್ರಿ ಮೂರು ಅಂಗಡಿಗಳು ಹೊತ್ತಿ ಉರಿದಿದೆ. ಒಂದು...