ಮಂಗಳೂರು, ಮೇ 09: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ...
ಚೆನ್ನೈ, ಎಪ್ರಿಲ್ 29: ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲ ದಿನಗಳಲ್ಲಿ ಬೈಕ್ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ...
ಉಡುಪಿ ಎಪ್ರಿಲ್ 21:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಫರ್ನಿಚರ್ ಮಳಿಗೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಕ್ರಮೇಣ...
ಉಡುಪಿ ಎಪ್ರಿಲ್ 17: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕೆಮಿಕಲ್ ಪ್ಯಾಕ್ಟರಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಗಲಾಟೆ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ವೆಷ್ಟೇಕ್ ಎಂಟರ್ಪ್ರೈಸಸ್ ನಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ರಾತ್ರಿ ಬೆಂಕಿ ಹತ್ತಿಕೊಂಡಿರಬಹುದು...
ಮಂಗಳೂರು ಎಪ್ರಿಲ್ 08: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಬೈಕ್ ಒಂದು ಬಸ್ ಗೆ...
ಬೆಂಗಳೂರು ಎಪ್ರಿಲ್ 07:ವ್ಯಾಪಾರದಲ್ಲಿ ಹಣದ ಲೆಕ್ಕವನ್ನು ಸರಿಯಾಗಿ ಕೊಡಲಿಲ್ಲ ಎಂದು ಅಪ್ಪ ಹಾಡು ಹಗಲೇ ಮಗನಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಪ್ರಿಲ್ 1 ರಂದು ಈ ಘಟನೆ ನಡೆದಿದ್ದು ಎಂದು ಹೇಳಲಾಗಿದ್ದು,...
ಪುತ್ತೂರು ಎಪ್ರಿಲ್ 07: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಗೃಹೋಪಯೋಗಿ ಉಪಕರಣಗಳ ಮಳಿಗೆಯಲ್ಲಿ ಸುಟ್ಟು ಭಸ್ಮವಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿದೆ. ಎರ್ ಕಂಡೀಶನ್ ಮತ್ತು ರೆಫ್ರಿಜಿರೇಟರ್ ಇರುವ ಮಳಿಗೆ ಇದಾಗಿದ್ದು, ಶಾರ್ಟ್ ಸರ್ಕೂಟ್ ನಿಂದಾಗಿ...
ಅನಂತಪುರ, ಎಪ್ರಿಲ್ 04: ಕೆಲವು ದಿನಗಳ ಹಿಂದೆ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರೋ ಸುದ್ದಿ ಪ್ರಚಲಿತದಲ್ಲಿ ಇತ್ತು. ಇದೀಗ ರಾಯಲ್ ಎನ್ ಫೀಲ್ಡ್ ಬೈಕ್ ಒಂದು ಸುಟ್ಟು ಕರಕಲಾಗಿರೋದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ....
ಮಂಗಳೂರು ಮಾರ್ಚ್ 30: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ತೆರಳಿದ್ದರು. ಮರಳಿ...
ಕೇರಳ : ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಒಂದೇ ಕುಟುಂಬ ಐವರು ಸಾವನಪ್ಪಿರುವ ಘಟನೆ ಕೇರಳದ ವರ್ಕಲಾದಲ್ಲಿ ನಡೆದಿದ್ದು, ಈ ಘಟನೆಯಲ್ಲಿ 8 ತಿಂಗಳ ಮಗು ಕೂಡ ಸಾವನಪ್ಪಿದೆ. ಮೃತರನ್ನು ಪ್ರತಾಪನ್(62), ಶೆರ್ಲಿ(53), ಅಭಿರಾಮಿ(25),...