ಮಣಿಪಾಲ ಅಗಸ್ಟ್ 20: ವುಡ್ ಲ್ಯಾಂಡ್ ಪಾದರಕ್ಷೆ ಮಳಿಗೆಯಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಪಾದರಕ್ಷೆಗಳು ಸುಟ್ಟು ಕರಕಲಾದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡವೊಂದರಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕಿಟ್...
ಮಂಗಳೂರು ಜುಲೈ31: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಂದಿನಿ ಹಾಲಿನ ಬೂತ್ ಒಂದು ಬೆಂಕಿಗಾಹುತಿಯಾದ ಘಟನೆ ಕುಲಶೇಖರದ ಸಿಲ್ವರ್ ಗೇಟ್ ಬಳಿ ನಡೆದಿದೆ. ವಿಕಲಚೇತನರಾಗಿರುವ ವಸಂತ ಕುಮಾರ್ ಎಂಬವರಿಗೆ ಸೇರಿದ ವಿಜೇತ್ ನಂದಿನಿ ಮಿಲ್ಕ್ ಪಾರ್ಲರ್...
ಉಳ್ಳಾಲ, ಜುಲೈ 19: SSLC ಪರೀಕ್ಷೆ ಆರಂಭವಾದ ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಅವಘಡವೊಂದು ಸಂಭವಿಸಿದೆ. ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೆ ಬೆಂಕಿ ತಗುಲಿದ ಘಟನೆ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿ ನಡೆದಿದೆ. ಬಬ್ಬುಕಟ್ಟೆ ಖಾಸಗಿ...
ಭಟ್ಕಳ ಜುಲೈ 2: ಭಟ್ಕಳದ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯಗಳ ಸಂಕೀರ್ಣ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ದಾಖಲೆಗಳು ಸುಟ್ಟು ಹೋಗಿರುವುದಾಗಿ ವರದಿಯಾಗಿದೆ. ಇಂದು ಮುಂಜಾನೆ 4.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ...
ಮಂಗಳೂರು ಜೂನ್ 22: ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋಲ್ ಸುರಿದು ಬೆಂಕಿಯಿಂದ ಗಾಯಗೊಂಡ...
ಮಂಗಳೂರು ಮೇ.31: ಮುಚ್ಚಿದ್ದ ಆಟೋ ಸ್ಪೇರ್ ಪಾರ್ಟ್ಸ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿರುವ ಗೋಲ್ಡನ್ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿ ಈ...
ಬಂಟ್ವಾಳ, ಮೇ 19: ತಾಲೂಕಿನ ಪಾಣೆಮಂಗಳೂರಿನ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಸತಿ ಸಂಕೀರ್ಣದಲ್ಲಿದ್ದ ಉದ್ಯಮಿ ಹನೀಫ್ ಹಾಸ್ಕೋ ಎಂಬುವರ ಕುಟುಂಬ...
ಮಂಗಳೂರು, ಮೇ 18: ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ ಬಸ್ ಒಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳಾದೇವಿ ಬಳಿ ನಡೆದಿದೆ. ಇಂದು ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದ್ದು ಬಸ್...
ಕಾರವಾರ, ಮೇ 08: ಭಾರತದ ಪ್ರಮುಖ ಯುದ್ಧ ವಿಮಾನ ವಾಹಕ ನೌಕೆ ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಕದಂಬ ನೌಕಾನೆಲೆಯಲ್ಲಿರುವ ವಿಕ್ರಮಾದಿತ್ಯ ನೌಕೆಯಲ್ಲಿ ಈ ಅವಘಡ ಸಂಭವಿಸಿದೆ....
ಮೌನವೇ ಮೌನ ತಾಳಿದ ಹೊತ್ತು. ನಿಶೆಯೊಂದಿಗೆ ತಾರೆಗಳು ಆಗಸದಲ್ಲಿ ಆಟವಾಡುತ್ತಿರುವ ಸಮಯ, ಬಿಸಿಯಾಗಿದ್ದ ರಸ್ತೆ ಉಸಿರೆಳೆದುಕೊಂಡು ನೆಮ್ಮದಿಯ ನಿದ್ರೆಯಲ್ಲಿತ್ತು. ಪಾದಾಚಾರಿ ರಸ್ತೆಗೆ ತಲೆ ಒರಗಿಸಿದ ಡಾಂಬಾರಿಗೆ ನಿದ್ದೆಯ ಮಂಪರು ಆವರಿಸಿತ್ತು. ಆದರೆ ಅಲ್ಲೇ ಪಕ್ಕದ ಗುಡಿಸಲೊಳಗೆ...