ತಿರುವನಂತಪುರ ಜನವರಿ 17: ಮಂಗಳೂರು – ತಿರುವನಂತಪುರ ಎಕ್ಸ್ಪ್ರೆಸ್ ರೈಲಿನ ಪಾರ್ಸೆಲ್ ಬೋಗಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಮಂಗಳೂರು-ತಿರುವನಂತಪುರ ಮಲಬಾರ್ ಎಕ್ಸ್ಪ್ರೆಸ್ ರೈಲಿನ ಪಾರ್ಸೆಲ್ ವ್ಯಾನ್ನಲ್ಲಿ ಇಂದು ಬೆಳಿಗ್ಗೆ...
ಬೆಳ್ತಂಗಡಿ ಜನವರಿ 13: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮನೆಯೊಂದು ಅಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಜಿನಡಕದಲ್ಲಿ ಇಂದು ಸಂಜೆ ಈ ಘಟನೆ ಸಂಭವಿಸಿದ್ದು ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿದ್ದ 3 ಕ್ವಿಂಟಾಲ್...
ಮಂಗಳೂರು ಜನವರಿ 10: ಉಳ್ಳಾಲ ತೊಕ್ಕೊಟ್ಟು ಒಳ ಪೇಟೆಯಲ್ಲಿ ನಿನ್ನೆ ದುಷ್ಕರ್ಮಿಗಳು ಮಾಂಸಾಹಾರದ ಅಂಗಡಿ ಮುಂಗಟ್ಟುವಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದರ ಹಿಂದೆ ಮತೀಯ ಉದ್ವಿಗ್ನತೆ ಸೃಷ್ಟಿಸುವ ಸ್ಪಷ್ಟ ಉದ್ದೇಶ ಎದ್ದು ಕಾಣುತ್ತಿದೆ. ಮುಸ್ಲಿಮ್ ಅಲ್ಪ...
ಮಂಗಳೂರು ಜನವರಿ 9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಹಿವಾಟು ನಡೆಸುತ್ತಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ. ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್...
ಮಂಗಳೂರು ಜನವರಿ 9: ಮಂಗಳೂರು ಬೈಕಂಪಾಡಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೊಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಸ್ಪ್ರಿಂಗ್ ಉತ್ಪಾದನಾ ಘಟಕ...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯಲ್ಲಿ ಸುರಿದ ಗುಡು ಸಿಡಿಲು ಸಹಿತ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಡುಪಿಯ ಬ್ರಹ್ಮಾವರದಲ್ಲಿ ಮಳೆ ಜೊತೆ ಸಿಡಿಲ ಅಬ್ಬರಕ್ಕೆ ಹೋಟೆಲ್ ಒಂದು ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ...
ನೆಲ್ಯಾಡಿ, ಜನವರಿ 04: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೆಲ್ಯಾಡಿಯ ನವೀನ್ ಇಂಟರ್ ಲಾಕ್ ನ ಮಾಲೀಕ, ಉದ್ಯಮಿ...
ಮಂಗಳೂರು ಡಿಸೆಂಬರ್ 12: ನಗರದ ಪಿವಿಎಸ್ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕೊಡಿಯಾಲ್ ಬೈಲ್ ನಿಂದ ಪಿವಿಎಸ್ ಕಡೆ ತೆರಳುತ್ತಿದ್ದ ಕಾರು ಪಿವಿಎಸ್ ಸರ್ಕಲ್ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ...
ಉಡುಪಿ ನವೆಂಬರ್ 13: ರಾಜ್ಯ ಸರ್ಕಾರ ಈ ಬಾರಿ ಸಾಂಕ್ರಾಮಿಕ ಕೊರೋನದ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿದೆ. ಪಟಾಕಿ ನಿಷೇಧ ಮಾಡಿದ್ದಕ್ಕೆ ಸಾರ್ವಜನಿಕ ವಲಯದಿಂದ ಆರಂಭದಲ್ಲಿ ವಿರೋಧ ಬಂದರೂ, ಈಗ ಜನ ತಮ್ಮ ಮನಸ್ಥಿತಿಯನ್ನು ಬದಲು...
ಬೆಂಗಳೂರು, ನವೆಂಬರ್ 10 : ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ....