ಸುರತ್ಕಲ್ ಎಪ್ರಿಲ್ 24: ಸುರತ್ಕಲ್ ನ ಎಸ್ಇಝಡ್ನಲ್ಲಿರುವ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ. ಭಾರಿ ಪ್ರಮಾಣದ ಹೊಗೆ ಪರಿಸರದಲ್ಲಿ ಹರಡಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್...
ಬಜಪೆ ಎಪ್ರಿಲ್ 19: ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಬೆಂಕಿ ಅಪಘಡ ಸಂಭವಿಸಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಸಂದರ್ಭ ಈ ಬೆಂಕಿ ಅವಘಡ ಸಂಭವಿಸಿದ್ದು, ಎಸಿಯಲ್ಲಿ...
ಮಂಗಳೂರು ಎಪ್ರಿಲ್ 15: ಮಂಗಳೂರಿನ ಲಾಲ್ ಬಾಗ್ ಬಳಿ ಇರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಲ್ಲಿ ರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮಧ್ಯರಾತ್ರಿ ಸಂದರ್ಭ ನಡೆದ ಈ ಘಟನೆಗೆ...
ಉಡುಪಿ ಎಪ್ರಿಲ್ 4: ಉಡುಪಿಯ ಕಿನ್ನಿಮುಲ್ಕಿ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡೆ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಮತ್ತು ಗಾಳಿ ಇದ್ದ...
ಕಿಡಿ ಹೊತ್ತು ತಿರುಗುತ್ತಾನೆ !.ಬೆಂಕಿಯಲ್ಲಿ ಇಟ್ಟ ಪಾತ್ರೆಯೊಳಗೆ ಅನ್ನ ಬೇಯಬೇಕಾದರೆ ಹೊತ್ತು ತಿರುಗಲೇಬೇಕು .ಸಂತೆಯೊಳಗೆ ನಿಲ್ಲಬೇಕು .ಜನರಿದ್ದಲ್ಲಿಗೆ ನಡೆಯಬೇಕು. ಇವನಿಲ್ಲದಿರೆ ಬೀಡಿ ಕಟ್ಟುವ ಎಲೆ ಕತ್ತರಿಸುವ ಕತ್ತರಿ ಹರಿತಗೊಳ್ಳೋದಿಲ್ಲ. ಅಡುಗೆಮನೆಯ ಚೂರಿ ಚೂಪಾಗೋದಿಲ್ಲ. ಕತ್ತರಿ ಹಿಡಿದಾಗ...
ವಿಟ್ಲ, ಮಾರ್ಚ್ 25: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಿಟ್ಲ ಎಸ್ ಐ ವಿನೋದ್ ರೆಡ್ಡಿ...
ಕಡಬ, ಮಾರ್ಚ್ 25: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಪ್ರದೇಶದಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಫಘಾತ ಸಂಭವಿಸಿದೆ. ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಿನ್ನೆ ತಡರಾತ್ರಿ ಈ ಅಪಘಾತ ನಡೆದಿದೆ . ಮಂಗಳೂರಿನಿಂದ-...
ಮಂಗಳೂರು ಮಾರ್ಚ್ 20: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗುಜರಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ...
ವಿಟ್ಲ: ವಿಟ್ಲ ಚಂದಳಿಕೆ ಎಂಬಲ್ಲಿರುವ ಗ್ಯಾರೇಜ್ ಅಸಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ನಾಶ ಹೊಂದಿದ ಘಟನೆ ನಡೆದಿದೆ. ಚಂದಳಿಕೆ ಹರೀಶ್ ಅವರಿಗೆ ಸೇರಿದ ಕಾರು ಗ್ಯಾರೇಜ್ ಗೆ ಬೆಂಕಿ ತಗುಲಿದೆ. ಗ್ಯಾರೇಜ್ ಒಳಗಡೆ 10 ಕ್ಕಿಂತಲೂ...
ಕೊಲ್ಕತ್ತಾ, ಮಾರ್ಚ್ 09: ಕೊಲ್ಕತ್ತಾದಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾದ ಸ್ಟಾಂಡ್ ರಸ್ತೆಯ ಈಸ್ಟರ್ನ್ ರೈಲ್ವೇ ಕಚೇರಿಯ 13 ನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ.ಬೆಂಕಿ ನಂದಿಸುವ ವೇಳೆ...