ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯೊಂದು ಕಾಡ್ಗಿಚ್ಚಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ...
ಉಡುಪಿ ಮಾರ್ಚ್ 01: ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು. ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಪೋಟಗೊಂಡಿದೆ. ಇಂದು ಬೆಳಗಿನ ಜಾವ 3 ಗಂಟೆ...
ಮಂಗಳೂರು ಫೆಬ್ರವರಿ 28: ಕರಂಗಲ್ಪಾಡಿ ಯ easel chamber ಕಟ್ಟಡದ ನೆಲ ಮಹಡಿಯಲ್ಲಿ ಇಂದು ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ. ಕಟ್ಟಡದ ನೆಲಮಹಡಿಯಲ್ಲಿರುವ ವಿದ್ಯುತ್ ಪ್ಯಾನಲ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ...
ಉಪ್ಪಿನಂಗಡಿ ಫೆಬ್ರವರಿ 26 : ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆಬ್ರವರಿ .25ರಂದು ರಾತ್ರಿ ಸಂಭವಿಸಿದೆ....
ಹೈದಾರಾಬಾದ್ ಫೆಬ್ರವರಿ 23: ಭೀಕರ ದುರಂತವೊಂದರಲ್ಲಿ ಪುಟ್ಟ ಬಾಲಕನೊಬ್ಬ ಅಪಾರ್ಟ್ ಮೆಂಟ್ ನ ಲಿಪ್ಟ್ ಮತ್ತು ಗೋಡೆ ನಡುವೆ ಸಿಲುಕಿ ಸಾವನಪ್ಪಿದ ಘಟನೆ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ....
ಉಡುಪಿ ಫೆಬ್ರವರಿ 11: ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗುಜರಿ ಅಂಗಡಿ ಸಂಪೂರ್ಣ ಸುಟ್ಟ ಭಸ್ಮವಾದ ಘಟನೆ ನಗರದ ಅಂಬಾಗಿಲು- ಪೆರಂಪಳ್ಳಿ ರಸ್ತೆಯಲ್ಲಿ ಸಂಭವಿಸಿದೆ. ಹನೀಫ್ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಆರಂಭದಲ್ಲಿ ಸಣ್ಣ...
ಬಂಟ್ವಾಳ ಫೆಬ್ರವರಿ 11: ಗೋಣಿ ಚೀಲ ದಾಸ್ತಾನಿದ್ದ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ. ಮಹಮ್ಮದ್ ಯಾನೆ ಮೋನಾಕ ಅವರಿಗೆ ಸೇರಿದ್ದ ಗೋಣಿ...
ಪುತ್ತೂರು ಜನವರಿ 28: ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ...
ಉಡುಪಿ ಜನವರಿ 27: ಉಡುಪಿಯ ಹೊರ ವಲಯದಲ್ಲಿರುವ ಅಲೆವೂರಿನಲ್ಲಿ ಬೆಂಕಿ ಅವಘಡವಾಗಿದೆ. ಶಾಂತಲಾ ಇವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ರಮಾನಂದ ನಾಯಕ್ ಒಡೆತನದ ಶಾಂತಲಾ ಇವೆಂಟ್ಸ್ ಗೋಡಾನ್ ನಲ್ಲಿ...
ತಿರುವನಂತಪುರಂ ಜನವರಿ 27: ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿ ಬಳಿ ಬುಡಕಟ್ಟು ಮಹಿಳೆಯೊಬ್ಬರನ್ನು ಕೊಂದು ಹಾಕಿದ್ದ ಹುಲಿ ಶವವಾಗಿ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯಾಚರಣೆ ತಂಡವು ಶವವನ್ನು ಪತ್ತೆ...