ಮಂಗಳೂರು ಜನವರಿ 27: ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ನಿನ್ನೆ ರಾತ್ರಿ 11.30 ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ....
ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಪತಿಯ ಕ್ರೌರ್ಯದಿಂದ ಗಾಯಗೊಂಡ ಮಹಿಳೆಯನ್ನು...
ಟರ್ಕಿ ಜನವರಿ 21: ಭೀಕರ ಬೆಂಕಿ ಅವಘಡಕ್ಕೆ 66ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್ನ ರೆಸ್ಟೋರೆಂಟ್ನಲ್ಲಿ ನಡೆದಿದೆ. ಬೆಳಗಿನ ಜಾವ 3.30ರ...
ಚಿಕ್ಕಮಗಳೂರು ಜನವರಿ 21: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ...
ಮಂಗಳೂರು ಜನವರಿ 07: ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಫ್ವಾನ್...
ಮಂಗಳೂರು ಜನವರಿ 04: ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ....
ಉಪ್ಪಿನಂಗಡಿ ಡಿಸೆಂಬರ್ 27: ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ...
ಕಾಸರಗೋಡು ಡಿಸೆಂಬರ್ 22: ಬೆಂಕಿ ಅನಾಹುತಕ್ಕೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಪೆರ್ಲ ಬಳಿ ಮಧ್ಯರಾತ್ರಿ ನಡೆದಿದೆ. ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ,...
ಜೈಪುರ ಡಿಸೆಂಬರ್ 20: ಟ್ರಕ್ ಒಂದು ಪೆಟ್ರೋಲ್ ಬಂಕ್ ಸಮೀಪ ನಿಲ್ಲಿಸಿದ ಸಿಎನ್ ಜಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿಕೊಂಡ ಬೆಂಕಿಗೆ 7ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ...
ಹಾಸನ ಡಿಸೆಂಬರ್ 19: ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದ್ದ ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...