ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಸಿಂಘಸಂದ್ರದ ಬಳಿಯ ಮಣಿಪಾಲ್ ಕಂಟ್ರಿ ರಸ್ತೆಯಲ್ಲಿರುವ ಟಿಂಬರ್ನಲ್ಲಿ ಬೆಂಕಿ ಕಾಣಿಸಿದೆ. ಕಟ್ಟಿಗೆಗಳನ್ನು ಸಂಗ್ರಹ ಮಾಡಿದ್ದ ಜಾಗದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲಿದ್ದ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ನಗರದ ಐಜಿ ರಸ್ತೆಯ ಸಾರಗೋಡು ಆರ್ಕೆಡ್ನಲ್ಲಿರುವ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಅಗ್ನ ಅವಘಡ ಸಂಭವಿಸಿದ್ದು ಎಟಿಎಂ ನಲ್ಲಿದ್ದ 5 ಲಕ್ಷ ಹಣ ಭಸ್ಮವಾಗಿದೆ. ಜೊತೆಗೆ 15 ಲಕ್ಷ ಮೌಲ್ಯದ...
ಹೈದರಾಬಾದ್ ಎಪ್ರಿಲ್ 16: ಸೆಕೆಂಡ್ ಹ್ಯಾಂಡ್ ಕಾರಿನ ಮಾರಾಟಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ತಂಡವೊಂದು 1 ಕೋಟಿ ಬೆಲೆ ಬಾಳುವ ಲ್ಯಾಂಬೋರ್ಗಿನಿ ಕಾರಿಗೆ ರಸ್ತೆ ಮಧ್ಯೆಯೆ ಬೆಂಕಿ ಹಚ್ಚಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಸದ್ಯ...
ಮಂಗಳೂರು : ಮಂಗಳೂರು ನಗರದಲ್ಲಿ ಭಾನುವಾರ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಔಷಧ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದೆ. ನಗರದ ಬಿಜೈ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ನಾಯಕ್ಸ್ ಡಿಸ್ಟ್ರಿಬ್ಯೂಟರ್ಸ್ ಎಂಬ...
ಮುಂಬೈ ಎಪ್ರಿಲ್ 14 : ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈ ನಿವಾಸದ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ...
ಬೆಳ್ತಂಗಡಿ ಎಪ್ರಿಲ್ 11: ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ಮಿನಿ ಲಾರಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆ ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದ್ದು, ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು...
ಮಂಗಳೂರು ಎಪ್ರಿಲ್ 06: ಬಂದರಿನ ಜಿಎಂ ರಸ್ತೆಯಲ್ಲಿರುವ ಹೆಂಚಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಇಂದು ಬೆಳಿಗ್ಗೆ ಸರಿಸುಮಾರು 11 ಘಂಟೆಗೆ ಬಂದರ್ ನ ಸಂಶುದ್ದೀನ್ ಎಂಬವರ ಮನೆಯಲ್ಲಿ...
ಪುತ್ತೂರು ಎಪ್ರಿಲ್ 2: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ...
ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ....
ಕುಣಿಗಲ್ : ತುಮಕೂರಿನ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿ ಜಾತ್ರಾ ಪ್ರಯುಕ್ತ ನಡೆದ ಬೆಂಕಿಕೊಂಡ ಹಾಯುವ ಕಾರ್ಯಕ್ರಮದಲ್ಲಿ ಬೆಂಕಿ ಕೊಂಡಕ್ಕೆ ಅರ್ಚಕ ಮತ್ತು ಆತನ ಮಗ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ...