ಉಡುಪಿ ಡಿಸೆಂಬರ್ 18: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಮೀಟಿಂಗ್ ರೂಮ್ ಸುಟ್ಟು ಕರಕಲಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಬೆಳಗ್ಗೆ ಕಚೇರಿ ತೆರೆದಾಗಲೇ ವಿಷಯ ಬೆಳಕಿಗೆ ಬಂದಿದ್ದು, ಉರಿಯುತ್ತಿದ್ದ ಅವಶೇಷಗಳನ್ನು...
ಉಡುಪಿ ಡಿಸೆಂಬರ್ 17: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟುಹೋದ ಘಟನೆ ಕೆನರಾ ಬ್ಯಾಂಕ್ ಬಳಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ...
ಮಂಗಳೂರು ಡಿಸೆಂಬರ್ 01: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೈನರ್ ಲಾರಿಯೊಂದರ ಬ್ರೇಕ್ ಲೈನರ್ ಜಾಮ್ ಆಗಿ ಟೈಯರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಲಾಗಿದೆ. ಪಡುಬಿದ್ರೆ...
ಕುಂದಾಪುರ ನವೆಂಬರ್ 29: ದ್ವೇಷಕ್ಕೆ ರಸ್ತೆ ಬದಿ ಇರುವ ಸಣ್ಣ ದಿನಸಿ ಅಂಗಡಿಗೆ ಕಿಡಿಗೇಡಿಗಳು ಬೆಂಕಿಕೊಟ್ಟ ಘಟನೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ನಡೆದಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ,...
ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಜೀವಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ....
ನವಜಾತ ಶಿಶು ತೀವ್ರ ನಿಗಾ ವಿಭಾಗದಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಜೀವಂತ ದಹನವಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶ ದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು...
ಮಂಗಳೂರು ನವೆಂಬರ್ 15: ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ತಲಪಾಡಿಯ ಸೆಕೆಂಡ್ ಸೇಲ್ ಮಳಿಗೆಯಿಂದ ರಿಟ್ಜ್ ಕಾರನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು. ಕದ್ರಿ...
ಮಂಗಳೂರು: ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ. ಇಂದು ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್...
ಮಧ್ಯೆ ಪುಟ್ಟ ಮಗುವೊಂದು ಬೆಂಕಿಯ ನಡುವೆ ಸಿಕ್ಕಿ ಹಾಕಿಕೊಂಡಿದೆ. ಪಕ್ಕದಲ್ಲೇ ಇದ್ದ ದೈವ ಇದನ್ನು ಗಮನಿಸಿ ಕ್ಷಣ ಮಾತ್ರದಲ್ಲಿ ಧಾವಿಸಿ ಹೋಗಿ ಬೆಂಕಿ ಗೋಳದ ನಡುವಿನಿಂದ ಮಗುವನ್ನು ರಕ್ಷಿಸಿ ಎತ್ತಿಕೊಂಡು ಬಂದಿದೆ. ಕಾಸರಗೋಡು: ಕೇರಳ ಕಾಸರಗೋಡಿನ...
ಕಾಸರಗೋಡು: ಜಿಲ್ಲೆಯ ನಿಲೇಶ್ವರ ಬಳಿಯ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಅವಘಡದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ ತಡರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ 150ಕ್ಕೂ...