ಪಣಜಿ : ಗೋವಾ ಬಳಿ ಮರ್ಚೆಂಟ್ ಕಂಟೈನರ್ ಹಡಗಿನಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳಕ್ಕೆ ಕೋಸ್ಟ್ ಗಾರ್ಡ್ ಧಾವಿಸಿದ್ದು ರಕ್ಷಣಾ ಕಾರ್ಯ ಆರಂಭಿಸಿದೆ. ಪನಾಮ ಧ್ವಜದ ಕಂಟೈನರ್ ಹಡಗು MV ಮಾರ್ಸ್ಕ್ ಫ್ರಾಂಕ್ಫರ್ಟ್...
ಪುತ್ತೂರು ಜುಲೈ 18: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ. ಬೆಂಗಳೂರಿನಿಂದ...
ರಾಯಚೂರು : ಕೆಂಡ ಹಾಯುವಾಗ ವ್ಯಕ್ತಿಯೊಬ್ಬ ಆಯಾತಪ್ಪಿ ಕೊಂಡಕ್ಕೆ ಬಿದ್ದು ದಾರುಣ ಅಂತ್ಯ ಕಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮೊಹರಂ ಹಬ್ಬದ ಆಚರಣೆ ವೇಳೆ ಈ ದುರ್ಘಟನೆ ಸಂಭವಿಸಿದೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ...
ಉಡುಪಿ ಜುಲೈ 16: ಉಡುಪಿ ಅಂಬಲಪಾಡಿ ಬೈಪಾಸ್ ಸಮೀಪದ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗಿನ ಜಾವ ಅಗ್ನಿ ಆನಾಹುತ ಸಂಭವಿಸಿ ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ನಿನ್ನೆ ಮೃತಪಟ್ಟಿದ್ದರು. ಈ...
ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಸೋಮವಾರ ಬೆಳಗಿನ ಜಾವ ನಡೆದ ಭಾಗಿ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿದ್ದು ಮನೆ ಮಾಲಿಕ ಬಾರ್ ಉದ್ಯಮಿ ಮೃತಪಟ್ಟಿದ್ದಾರೆ. ಆತನ ಅವರ ಪತ್ನಿ...
ಮಂಗಳೂರು : ಮಂಗಳೂರು MSEZ ಆರ್ಥಿಕ ವಲಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟಾಗಿದೆ. ಇಲ್ಲಿನ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಭಾನುವಾರ ಅಪರಾಹ್ನಈ ದುರಂತ ಸಂಭವಿಸಿದ್ದು 10 ಕೋಟಿ...
ಕೊಚ್ಚಿ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಸುಟ್ಟ ಸ್ಥಿತಿಯಲ್ಲಿ ಕೇರಳದ ಅಂಗಮಾಲಿಯ ಮನೆಯೊಂದಲ್ಲಿ ಪತ್ತೆಯಾಗಿದೆ. ಶವಗಳು ಸಿಕ್ಕ ಮನೆಯ ಕೋಣೆಯಲ್ಲಿ ಪೆಟ್ರೋಲ್ ಕ್ಯಾನ್ ಇಟ್ಟ ಕುರುಹು ಸಿಕ್ಕಿದ್ದು ಇದೊಂದು ಸಾಮೂಹಿಕ...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಶಿವಮೊಗ್ಗ, ಜುಲೈ 02: ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ...
ಉಪ್ಪಿನಂಗಡಿ ಜುಲೈ 01 : ಕರೆಂಟ್ ಶಾರ್ಟ್ ಸರ್ಕ್ಯೂಟ್ ಗೆ ಮನೆಯೊಂದು ಭಾಗಶಃ ಸುಟ್ಟು ಕರಕಲಾದ ಘಟನೆ ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ನಡೆದಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಮ್ಮಾರ ಶಾಲೆ...