ಉಪ್ಪಿನಂಗಡಿ, ಜೂನ್ 21: ಇಲ್ಲಿನ ಬ್ಯಾಂಕ್ ರಸ್ತೆಯ ಬಹುಮಹಡಿ ಕಟ್ಟಡಕ್ಕೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, 5ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇಲ್ಲಿನ ಅಂಚೆ ಕಚೇರಿ ಸಮೀಪದ...
ತಿರುವನಂತಪುರ ಜೂನ್ 13: ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕೇರಳದ 13ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ. ಈ ಅಗ್ನಿ ದುರಂತದಲ್ಲಿ 50ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ...
ಕಾಸರಗೋಡು : ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ಅನಾಹುತದಲ್ಲಿ ಕಾಸರಗೋಡು ಮೂಲದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೆರ್ಕಳ ಕುಂಡಡ್ಕದ ರಂಜಿತ್ (34) ಹಾಗೂ ತೃಕ್ಕರಿಪುರ ಎಳಂಬಚ್ಚಿಯ ಪಿ....
ಕುಂದಾಪುರ ಜೂನ್ 10: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಅಂಬಾ ಟಿವಿ ಸೆಂಟರ್ ಬೆಂಕಿಗಾಹುತಿಯಾಗಿದೆ. ರವಿವಾರ ರಾತ್ರಿ 10:30ಕ್ಕೆ ಸುಧಾಕರ ಶೆಟ್ಟಿ ಎಂಬವರ ಮಾಲಕತ್ವದ ಅಂಬಾ...
ಮಂಗಳೂರು ಜೂನ್ 10: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ...
ಮಂಗಳೂರು ಜೂನ್ 07: ಕಾರಿನ ಆಕ್ಸೆಸ್ಸರಿ ಅಂಗಡಿಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೋಂದೆಲ್ ನಲ್ಲಿ ನಡೆದಿದೆ. ಇಲ್ಲಿನ ಕಾರ್ ಆ್ಯಕ್ಸೆಸರಿ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ...
ನವದೆಹಲಿ ಮೇ 26 : ಗುಜರಾತ್ ನ ರಾಜಕೋಟ್ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ 26 ಮಂದಿ ಸಾವನಪ್ಪಿದ ಘಟನೆಯ ಬೆನ್ನಲ್ಲೇ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ 6 ನವಜಾತ ಶಿಶುಗಳು ಬೆಂಕಿಗಾಹುತಿಯಾದ...
ರಾಜಕೋಟ್ ಮೇ 25: ಗುಜರಾತ್ ನ ರಾಜ್ ಕೋಟ್ ನಗರಗದಲ್ಲಿ ಗೇಮಿಂಗ್ ಝೋನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 12 ಮಕ್ಕಳು ಸೇರಿ 24ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಘಟನೆ ನಡೆದಿದೆ. ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ...
ಬೆಂಗಳೂರು ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶವಾಗಿದೆ. AI 1132 ಏರ್ ಇಂಡಿಯಾ ವಿಮಾನ ರಾತ್ರಿ...
ಚಿಕ್ಕಮಗಳೂರು ಮೇ 17: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಯುವಕನೊಬ್ಬ ಆಕಸ್ಮಿಕವಾಗಿ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ಉಳುವಾಗಿಲು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು...