ಉಡುಪಿ ಮಾರ್ಚ್ 12: ಕೆಲವು ದಿನಗಳ ಹಿಂದೆ ಮಣಿಪಾಲ ಪೊಲೀಸರು ಹಾಗೂ ನೆಲಮಂಗಲದ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಹಿರಿಯಡ್ಕದಲ್ಲಿ ಪೊಲೀಸರಿಂದ ಮತ್ತೆ ತಪ್ಪಿಸಿಕೊಳ್ಳಲು ಯತ್ನಿಸಿದ...
ಮಂಡ್ಯ ಫೆಬ್ರವರಿ 17: 13 ವರ್ಷದ ಬಾಲಕನೊಬ್ಬ ಅಸಲಿ ಬಂದೂಕು ಎಂದು ತಿಳಿಯದೇ ಫೈರಿಂಗ್ ಮಾಡಿದ ಪರಿಣಾಮ 3 ವರ್ಷದ ಬಾಲಕ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ದೊಂದೇಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಶ್ಚಿಮ...
ಬಂಟ್ವಾಳ ಫೆಬ್ರವರಿ 04:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಕಾಲಿಗೆ ಗುಂಡೇಟು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಗನ್...
ಮಂಗಳೂರು, ಫೆಬ್ರವರಿ 1: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು...
ಮಂಗಳೂರು ಜನವರಿ 08: ಆಟಿಕೆಯ ಗನ್ ಎಂದು ವ್ಯಕ್ತಿಯೊಬ್ಬರು ತನಗೆ ತಾನೆ ಶೂಟ್ ಮಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ನಂಬಲಾದ ಕಥೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆಗ ವೇಳೆ ಪಿಸ್ತೂಲ್ ಗೆ ಲೈಸೆನ್ಸ್ ಇಲ್ಲ...
ಹುಬ್ಬಳ್ಳಿ ನವೆಂಬರ್ 25: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಮಂಗಳೂರಿನ ಇಬ್ಬರು ದರೋಡೆಕೋರರಿಗೆ ಹುಬ್ಬಳ್ಳಿ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನ ಕುರ್ತಾ ಅಲಿಯಾಸ್...
ವಾಷಿಂಗ್ಟನ್ ಜುಲೈ 14: ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಗುಂಡು ಟ್ರಂಪ್...
ಮುಂಬೈ, ಜುಲೈ 31: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೋಮವಾರ ರೈಲಿನಲ್ಲಿದ್ದ 4 ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಬ್ಬಂದಿಯೊಬ್ಬರು ತಮ್ಮ ಸ್ವಯಂಚಾಲಿತ ಬಂದೂಕಿನಿಂದ...
ಪಂಜಾಬ್ ಎಪ್ರಿಲ್ 12: ಮಿಲಿಟರಿ ಸ್ಟೇಶನ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನಪ್ಪಿರುವ ಘಟನೆ ಪಂಜಾಬ್ ನ ಬಟಿಂಡಾ ಮಿಲಿಟರಿ ಸ್ಟೇಶನ್ ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಬೆಳಗ್ಗೆ 4.35ರ ಹೊತ್ತಿಗೆ ಮಿಲಿಟರಿ...
ಕಲಬುರಗಿ ಫೆಬ್ರವರಿ 06: ಮಾರಕಾಸ್ತ್ರಗಳನ್ನು ಹಿಡಿದು ಜನರನ್ನು ಹೆದರಿಸುತ್ತಿದ್ದ ವ್ಯಕ್ತಿ ಮೇಲೆ ಪೊಲೀಸರು ಪೈರಿಂಗ್ ಮಾಡಿ ಅರೆಸ್ಟ್ ಮಾಡಿರುವ ಘಟನೆ ಕಲಬುರಗಿಯ ಸೂಪರ್ ಮಾರ್ಕೆಟ್ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಆರೋಪಿಯನ್ನು ಅಬ್ದುಲ್ ಜಾಫರ್ ಸಾಬ್ ಎಂದು...