ಮಂಗಳೂರು ಅಗಸ್ಟ್ 05: ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕಾ ಋತು ಆರಂಭವಾಗಿದೆ. ಮಳೆ ಹವಾಮಾನ ವೈಪರಿತ್ಯದ ನಡುವೆ ಈ ಬಾರೀ ಮೀನುಗಾರಿಕಾ ಪ್ರಾರಂಭವಾಗಿದ್ದು,, ಇದರ ಬೆನ್ನಲ್ಲೇ ಕಡಲಿನಲ್ಲಿ ಮೊದಲ ಅವಘಡ ಸಂಭವಿಸಿದೆ. ಮಂಗಳೂರಿನ ದಕ್ಕೆಯಿಂದ ಆಳ ಸಮುದ್ರ...
ಉಡುಪಿ ಜುಲೈ 18: ಸಮುದ್ರದ ಅಲೆಗಳ ಅಬ್ಬರಕ್ಕೆ ಅರಬ್ಬೀ ಸಮುದ್ರದಲ್ಲಿ ಮಲ್ಪೆಯ ಆಳ ಸಮುದ್ರ ದೋಣಿಯೊಂದು ಮುಳುಗಡೆಯಾಗಿದೆ. ದೋಣಿಯಲ್ಲಿ ನಾಲ್ವರು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮಂಗಳೂರು ಮೂಲದ ಜೈಸನ್ ಲೋಬೋ ಮಾಲಕತ್ವದ ಕ್ವೀನ್ ಮೇರಿ...
ಮಂಗಳೂರು ಎಪ್ರಿಲ್ 16: ಆಳಸಮುದ್ರದಲ್ಲಿ ಹಡಗೊಂದಕ್ಕೆ ಡಿಕ್ಕಿಯಾಗಿ ದುರಂತಕ್ಕೀಡಾಗಿದ್ದ ಕೇರಳ ಮೂಲದ ಮೀನುಗಾರಿಕೆ ಬೋಟ್ ನಲ್ಲಿದ್ದ ಮೀನುಗಾರರ ಶೋಧ ಕಾರ್ಯ ಇನ್ನು ಮುಂದುವರೆದಿದೆ. ಕರಾವಳಿ ಕಾವಲು ಪೊಲೀಸ್ ಪಡೆ, ಕಾರವಾರ ನೌಕಾನೆಲೆ ಹಡಗು ಮತ್ತು ಹೆಲಿಕಾಪ್ಟರ್...
ಮಂಗಳೂರು ಡಿಸೆಂಬರ್ 2: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟೊಂದು ಅರಬ್ಬಿ ಸಮುದ್ರದಲ್ಲಿ 15 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಯಾಗಿದ್ದ ಘಟನೆಯಲ್ಲಿ ನಾಪತ್ತೆಯಾದ ಆರು ಮೀನುಗಾರರ ಮೃತದೇಹ ಪತ್ತೆಯಾಗಿದೆ. ನಿನ್ನೆ ಮೂವರು ಶವಪತ್ತೆಯಾಗಿತ್ತು....
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ದುರಂತ ಪ್ರಕರಣದಲ್ಲಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೆಲಕ್ಕೆ ಎತ್ತಿದ್ದಾರೆ. ನಾಪತ್ತೆಯಾದ 6 ಜನ ಮೀನುಗಾರರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನು ನಾಲ್ವರ ನಾಪತ್ತೆಯಾಗಿದ್ದಾರೆ. ಪತ್ತೆಯಾದ ಮೃತದೇಹಳನ್ನು...
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಗೆ ಬೋಟ್ ಮುಳುಗಡೆಯಾಗಿ 6 ಜನ ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಣಂಬೂರಿನಿಂದ ಕಲೆ ನಾಟಿಕಲ್ ದೂರದಲ್ಲಿ ಬೋಳಾರದ ಶ್ರೀ ರಕ್ಷಾ ಎಂಬ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ....
ಉಡುಪಿ ಅಗಸ್ಟ್ 24: ಕುಂದಾಪುರ ಕೊಡೇರಿ ಮೀನುಗಾರಿಕಾ ದೋಣಿ ದುರಂತ ಮಾಸುವ ಮುನ್ನವೇ, ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಅವಘಡ ಸಂಭವಿಸಿದೆ. ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಯೊಂದಕ್ಕೆ ಡಿಕ್ಕಿಯಾಗಿ ಸಂಪೂರ್ಣ ಹಾನಿಯಾಗಿದ್ದು, ಬೋಟ್ ಮುಳುಗಡೆ...
ಅರಬ್ಬೀ ಸಮುದ್ರದಲ್ಲಿ ಬಂಡೆಗೆ ಡಿಕ್ಕಿ ಹೊಡೆದ ಮೀನುಗಾರಿಕಾ ಬೋಟ್ ಉಡುಪಿ: ಅರಬ್ಬೀ ಸಮುದ್ರದ ನಡುವೆ ಬಂಡೆಗೆ ಮೀನಿಗಾರಿಕಾ ಬೋಟ್ ಡಿಕ್ಕಿಯಾಗಿ ದೋಣಿ ಮುಳುಗಿದ್ದು ಈ ವೇಳೆ ಆರು ಮೀನುಗಾರರನ್ನು ರಕ್ಷಿಸಲಾಗಿದೆ. ಸುಮಾರು 80 ಲಕ್ಷ ರೂಪಾಯಿ...
ಪೊಲೀಸ್ ರೋಡ್ ಬಂದ್ ಮಾಡಿದರೆ ಬೋಟ್ ಮೂಲಕ ತಿರುಗಾಡಲು ಆರಂಭಿಸಿದ ಜನ ಮಂಗಳೂರು ಮಾರ್ಚ್ 25: ಕೊರೊನಾ ವೈರಸ್ ಹರಡುವ ಭೀತಿಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಈ ಕಾರಣಕ್ಕಾಗಿ ಎಲ್ಲಾ ರೀತಿಯ ಸಂಚಾರಿ ವ್ಯವಸ್ತೆಗಳನ್ನು...
ಸುವರ್ಣ ತ್ರಿಭುಜ ಬೋಟ್ ಪತ್ತೆಗೆ ಕೇಂದ್ರ ಸರಕಾರಕ್ಕೆ ಮನವಿ ಉಡುಪಿ ಜನವರಿ 3: ಉಡುಪಿ ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಮೀನುಗಾರಿಕಾ ಬೋಟ್ ಹಾಗೂ ಮೀನುಗಾರರ ಪತ್ತೆಗಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್...