ಹಾಸನ: ಕೊಣನೂರು ಸಮೀಪದ ಬಸವನಹಳ್ಳಿಯಲ್ಲಿ ಕೆರೆ ಮೀನು ತಿಂದು ಗ್ರಾಮದ ರವಿಕುಮಾರ್ (46) ಹಾಗೂ ಕೆ.ಆರ್. ನಗರ ತಾಲ್ಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತಪಟ್ಟಿದ್ದು, 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ನೀರಿಲ್ಲದೇ ಬತ್ತಿದ್ದ ಗ್ರಾಮದ...
ಮಂಗಳೂರು ಸೆಪ್ಟೆಂಬರ್ 30: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳದ ಅಂಗವಾನಿ ನಿರ್ಮಿಸಲ್ಪಟ್ಟಿರುವ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು...
ಉಳ್ಳಾಲ, ಸೆಪ್ಟೆಂಬರ್ 28 :ದೊಡ್ಡ ಗಾತ್ರದ ಪಿಲಿ ತೊರಕೆ ಮೀನು ಮೀನುಗಾರರ ಬಲೆಗೆ ಬಿದ್ದ ಘಟನೆ ಸೋಮೇಶ್ವರ ಉಚ್ಚಿಲ ಸಮುದ್ರ ತಟದಲ್ಲಿ ನಡೆದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ,...
ಮಂಗಳೂರು ಸೆಪ್ಟೆಂಬರ್ 25 : ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿರುವ ಮೀನುಗಾರಿಕಾ ಧಕ್ಕೆಯಲ್ಲಿ ಆಳವಡಿಸಿರುವ ಈದ್ ಮಿಲಾದ್ ಬ್ಯಾನರ್ ಬಗ್ಗೆ ಹಸಿ ಮೀನುಗಾರರ ಸಂಘ ಸ್ಪಷ್ಟನೆ ನೀಡಿದೆ. ಮಂಗಳೂರು ದಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್...
ಉಳ್ಳಾಲ ಸೆಪ್ಟೆಂಬರ್ 25 : ಮೀನು ಸಾಗಾಟ ಮಾಡುವ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿಕಪ್ ವಾಹನ...
ಮಂಗಳೂರು ಸೆಪ್ಟೆಂಬರ್ 25: ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ 1 ತಿಂಗಳ ಕಾಲ ಕಾನೂನು ಕ್ರಮಕೈಗೊಳ್ಳಲಾಗುವುದು ಎಂಬ ಬ್ಯಾನರ್ ಇದೀಗ ವಿವಾದಕ್ಕೆ ಕಾರಣವಾಗಿದ್ದು. ಭಾರೀ ವಿರೋಧ ವ್ಯಕ್ತವಾಗಿದೆ. ಸೆಪ್ಟೆಂಬರ್ 28ರ ಈದ್ ಮಿಲಾದ್...
ಉಡುಪಿ ಸೆಪ್ಟೆಂಬರ್ 21: ತಾಯಿ ಮಗನ ಪ್ರೀತಿ ಭಾಂದವ್ಯಕ್ಕೆ ಸರಿಸಾಟಿ ಯಾರು ಇಲ್ಲ ಎನ್ನವುದಕ್ಕೆ ಈ ವಿಡಿಯೋ ಸಾಕ್ಷಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ಎಂತವರ ಕಣ್ಣಲ್ಲೂ ನೀರನ್ನು ತರಿಸುವಂತದ್ದು, ಮೂರು ವರ್ಷಗಳ...
ಮಂಗಳೂರು ಸೆಪ್ಟೆಂಬರ್ 21: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ.ಗೆ 88 ಲಕ್ಷ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಂಜುನಾಥ ಖಾರ್ವಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ....
ಮಂಗಳೂರು ಜುಲೈ 18: ಅಪರೂಪ ಸ್ಪಾಟೆಡ್ ಮೂರೈ ಈಲ್ಸ್ ಮೀನು ಸುರತ್ಕಲ್ ಬೀಚ್ ಬಳಿ ಪತ್ತೆಯಾಗಿದೆ. ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಇದನ್ನು ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯುತ್ತಾರೆ. ನೋಡಲು ಕನ್ನಡಿ ಹಾವಿನಂತೆ...
ಮಂಗಳೂರು,ಜೂನ್ 29:- ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಜುಲೈ 2ರ ಭಾನುವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಲೇಕ್ ಗಾರ್ಡನ್ನಲ್ಲಿ ಮತ್ಯೋತ್ಸವವನ್ನು ಏರ್ಪಡಿಸಲಾಗಿದೆ. ಅಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು,...