ಕೊಚ್ಚಿನ್ ಮೇ 02: ಕೇರಳದ ಕೊಚ್ಚಿನ್ ವಾಟರ್ ಟರ್ಮಿನಲ್ ನಲ್ಲಿ ಬೂತಾಯಿ ಮೀನುಗಳು ನೀರಿನಿಂದ ಮೇಲೆ ಹಾರಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಈ ವಿಡಿಯೋ ಅನ್ನು ಪೋಸ್ಟ್ ಮಾಡಿದ್ದು...
ಉಪ್ಪಿನಂಗಡಿ ಮೇ 1 : ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಇಲ್ಲಿನ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ನಡೆದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ...
ಉಡುಪಿ ಎಪ್ರಿಲ್ 27 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೇಸ್ ಮುಖಂಡ ರಾಹುಲ್ ಗಾಂಧಿ ಇಂದು ಕಾಪುವಿನಲ್ಲಿ ಮೀನುಗಾರರ ಸಮಾವೇಶದಲ್ಲಿ ಭಾಗಿಯಾದರು. ಈ ವೇಳೆ ಮೀನುಗಾರ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ಅಂಜಲ್...
ಬೆಳ್ತಂಗಡಿ, ಏಪ್ರಿಲ್ 27: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿವೆ. ಸೋಮಾವತಿ ನದಿ ನಗರಕ್ಕೆ ಕುಡಿಯುವ ನೀರಿನ...
ಉಡುಪಿ ಫೆಬ್ರವರಿ 14 : ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬರೋಬ್ಬರಿ 200 ಕೆಜಿ ಗೂ ಅಧಿಕ ತೂಕ ತೂಗುವ ಮೀನೊಂದು ಬಿದ್ದಿದೆ. ಶಾಂಭವಿ ಎನ್ನುವ ಹೆಸರಿನ ಬೋಟ್ ನ ಮೀನುಗಾರರಿಗೆ ಆಳ ಸಮುದ್ರದಲ್ಲಿ...
ಮಂಗಳೂರು ಫೆಬ್ರವರಿ 05: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಟೆಂಪೋ ಒಂದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ...
ಉಡುಪಿ ಡಿಸೆಂಬರ್ 27: ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿದ್ದ ಈ ಮೀನು ಬರೋಬ್ಬರಿ 2 ಲಕ್ಷಕ್ಕೆ ಹರಾಜಾಗಿದೆ. ಈ ಮೀನು ಬರೋಬ್ಬರಿ 22 ಕೆಜಿ ತೂಗುತ್ತಿದ್ದು, 2,34,080 ರೂಪಾಯಿಗಳಿಗೆ ಸೇಲ್ ಆಗಿದೆ. ಉಡುಪಿ ಮಲ್ಪೆ...
ಉಡುಪಿ ಅಕ್ಟೋಬರ್ 14: ಕರಾವಳಿಯಲ್ಲಿ ಈಗ ಮೀನಿನ ಸುಗ್ಗಿ, ಆಳಸಮುದ್ರದ ಮೀನುಗಾರಿಕಾ ಬೋಟ್ ಅಲ್ಲದೆ ತೀರದಲ್ಲಿ ಮೀನಿಗೆ ಬಲೆ ಹಾಕುವ ಮೀನುಗಾರರಿಗೂ ಹೇರಳ ಮೀನು ದೊರೆಯುತ್ತಿದೆ. ಹನುಮ ದೀಕ್ಷಾ ಕೈರಂಪಣಿ ಮೀನುಗಾರಿಕೆ ಸಂದರ್ಭದಲ್ಲಿ ದೊಡ್ಡ ಗಾತ್ರದ...
ಮಂಗಳೂರು, ಅಕ್ಟೋಬರ್ 12: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿವೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮತ್ಸ್ಯಗಳ ಸಮೂಹವೇ...
ಉಡುಪಿ ಜುಲೈ 12: ಮೀನು ಸಾಗಾಟದ ಟೆಂಪೊ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ...