ಮಂಗಳೂರು ಅಕ್ಟೋಬರ್ 26: ಬರೋಬ್ಬರಿ 11 ದಿನಗಳ ಕಾಲ ಅರಬ್ಬಿ ಸಮುದ್ರದಲ್ಲಿ ಕೆಟ್ಟು ನಿಂತಿದ್ದ ಮೀನುಗಾರಿಕಾ ಬೋಟ್ ನ್ನು ಪತ್ತೆಹಚ್ಚಿ ಅದರಲ್ಲಿದ್ದ 31 ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ (ಐಸಿಜಿ) ರಕ್ಷಣೆ ಮಾಡಿದೆ. ಗೋವಾದ...
ಮಂಗಳೂರು ಅಕ್ಟೋಬರ್ 16: ಮುಂಗಾರು ಮಳೆ ಮುಗಿದಿದ್ದು, ಇದೀಗ ಹಿಂಗಾರು ಮಳೆ ಕೇರಳಕ್ಕೆ ಎಂಟ್ರಿ ಕೊಟ್ಟಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಅಕ್ಟೋಬರ್ 20 ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ...
ಉಡುಪಿ ಸೆಪ್ಟೆಂಬರ್ 12: ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ಬುಧವಾರ ನಡೆದಿದ್ದು, ಗುರುವಾರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸಾಸ್ತಾನ ಕೋಡಿತಲೆ ನಿವಾಸಿ ರಾಮ...
ಉಡುಪಿ, ಆಗಸ್ಟ್ 14 : ಮೀನುಗಾರರು ತಮ್ಮ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ತಮ್ಮ ಕೆಲಸ ಕಾರ್ಯಗಳ ಜೊತೆಗೆ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ...
ಕಾರವಾರ ಜುಲೈ 31: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಬ್ಬರಕ್ಕೆ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರ ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮನೋಹರ ಎಂಬವರಿಗೆ ಸೇರಿದ ದೋಣಿಯಲ್ಲಿ ಒಟ್ಟು ಆರು ಮೀನುಗಾರರು...
ಉಡುಪಿ ಜುಲೈ 17: ಜೀವನೊಪಾಯಕ್ಕಾಗಿ ಮೀನಗಾರಿಕೆಗೆ ತೆರಳಿದ್ದ ಮೂವರು ಮೀನುಗಾರರು ಇದೀಗ ಶವವಾಗಿ ಬಂದಿದ್ದಾರೆ. ಜಿಲ್ಲಾಡಳಿತ ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಸಮುದ್ರಕ್ಕಿಳಿದ ಮೀನುಗಾರರು ತಮ್ಮವರನ್ನು ಅನಾಥರನ್ನಾಗಿಸಿದ್ದಾರೆ. ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾದ ಮೂವರ...
ಗಂಗೊಳ್ಳಿ ಜುಲೈ 16: ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೇರಳಿದ್ದ ವೇಳೆ ಗಾಳಿಗೆ ಸಿಲುಕಿ ದೋಣಿ ಮಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರಲ್ಲಿ ಓರ್ವನ ಮೃತದೇಹ ಇಂದು ಪತ್ತೆಯಾಗಿದೆ. ಲೋಹಿತ್ ಖಾರ್ವಿ (39) ಅವರ ಶವವನ್ನು ಬೆಳಗಿನ ಜಾವ 4.30...
ಗಂಗೊಳ್ಳಿ ಜುಲೈ 15: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಮಂಗಳವಾರ ಸಂಭವಿಸಿದೆ. ನಾಪತ್ತೆಯಾದವರನ್ನು ರೋಹಿತ್ ಖಾರ್ವಿ(38), ಸುರೇಶ ಖಾರ್ವಿ(45) ಜಗನ್ನಾಥ್...
ಮಂಗಳೂರು, ಜೂನ್ 6: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಕ್ಕೆ...
ಮಂಗಳೂರು ಜೂನ್ 01: ಮೇ 30ರಂದು ಬೆಳಿಗ್ಗಿನ ಫಲ್ಗುಣಿ ನದಿಯ ಅಳಿವೆಬಾಗಿಲು ನದಿಯ ದಡದಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿರುವ ತೋಟ ಬೆಂಗರೆ ನಿವಾಸಿಗಳಾದ ಯಶವಂತ ಕರ್ಕೇರಾ ಮತ್ತು ಕಮಲಾಕ್ಷ ಸಾಲಿಯಾನ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ....