ಮಂಗಳೂರು, ಅಕ್ಟೋಬರ್ 12: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿವೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮತ್ಸ್ಯಗಳ ಸಮೂಹವೇ...
ಕಾಪು, ಅಕ್ಟೋಬರ್ 03: ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ ತೊರಕೆಗಳು ಬಿದ್ದಿದ್ದು ,ಒಂದೊಂದು ಮೀನು...
ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಮೀನುಗಾರನೊಬ್ಬನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ...
ಬೈಂದೂರು ಸೆಪ್ಟೆಂಬರ್ 18: ಬೈಂದೂರು ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಗುಚಿದ ಪರಿಣಾಮ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಪತ್ತೆಯಾದ ಮೃತ ದೇಹ ಶರಣ್ ( 25 ) ಎಂದು ಗುರುತಿಸಲಾಗಿದ್ದು, ನಾಪತ್ತೆಯಾಗಿರುವ ಮತ್ತೊರ್ವ...
ಉಡುಪಿ, ಮೇ 19: ಕಂದಾಯ ಸಚಿವ ಆರ್ ಅಶೋಕ್ ತೌಕ್ತೆ ಚಂಡಮಾರುತದಷ್ಟೇ ವೇಗದಲ್ಲಿ ಕರಾವಳಿ ಜಿಲ್ಲೆ ಉಡುಪಿಯ ಪ್ರವಾಸ ಪೂರೈಸಿದ್ದಾರೆ ಎಂದು ಮೀನುಗಾರ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಚಂಡಮಾರುತದಿಂದ ಉಂಟಾದ ಹಾನಿಯ ಪರಿಶೀಲನೆಗೆ ಸಚಿವ...
ಭಟ್ಕಳ ಡಿಸೆಂಬರ್ 21: ಭಟ್ಕಳ ಮೀನುಗಾರಿಕೆಗೆ ತೆರಳಿದ್ದ ಪಾತಿ ದೋಣಿ ಮುಗುಚಿ ಬಿದ್ದ ಹಿನ್ನಲೆ ಪ್ರಾಣಾಪಾಯಕ್ಕೆ ಸಿಲುಕಿದ್ದ ಮೀನುಗಾರನೊಬ್ಬನನ್ನು ಕರಾವಳಿ ಕಾವಲು ಪೊಲೀಸರು ರಕ್ಷಿಸಿದ್ದಾರೆ. ಭಟ್ಕಳ ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಆಳ್ವೆಕೋಡಿ ಕಾಕಿಗುಡ್ಡ...
ಮಂಗಳೂರು ಅಗಸ್ಟ್ 7: ಕರಾವಳಿ ಸುರಿಯುತ್ತಿರುವ ಭಾರಿ ಮಳೆ ಜೊತೆಗೆ ಕಡಲ ಅಬ್ಬರವೂ ಹೆಚ್ಚಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ....
ಸಿಎಎ ಪರ ಸಮಾವೇಶಕ್ಕೆ ಮೀನುಮಾರುಕಟ್ಟೆ ಬಂದ್.. ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ಮಂಗಳೂರು ಜನವರಿ 27: ಮಂಗಳೂರಿನ ಬಂಗ್ರಕೂಳೂರಿನಲ್ಲಿ ಇಂದು ನಡೆಯಲಿರುವ ಸಿಎಎ ಪರ ಸಮಾವೇಶದ ಪ್ರಯುಕ್ತ ಮಂಗಳೂರು ಮೀನು ಮಾರುಕಟ್ಟೆ ಸಂಪೂರ್ಣ ಬಂದ್...
ವಾಯುಭಾರ ಕುಸಿತ ಡಿಸೆಂಬರ್ 6 ರವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ಮಂಗಳೂರು ಡಿಸೆಂಬರ್ 2: ಅರಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನಲೆ ಕರಾವಳಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇನ್ನು ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ...
ಮೀನುಗಾರಿಕೆ ಭಾರತೀಯ ಕೋಸ್ಟ್ ಗಾರ್ಡ್ನಿಂದ 23 ಮೀನುಗಾರರ ರಕ್ಷಣೆ ಮಂಗಳೂರು ಸೆಪ್ಟೆಂಬರ್ 18: ತಾಂತ್ರಿಕ ದೋಷದಿಂದ ಸಮುದ್ರದಲ್ಲಿ ಸಿಲುಕಿ ಹಾಕಿಕೊಂಡಿದ್ದ ಮೀನುಗಾರಿಕಾ ಬೋಟ್ ಹಾಗೂ ಅದರಲ್ಲಿದ್ದ 23 ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದೆ....