ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ. ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ...
ಉಳ್ಳಾಲ ಫೆಬ್ರವರಿ 02: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸಮುದ್ರದಲ್ಲಿ ಕಲ್ಲೊಂದಕ್ಕೆ ಟ್ರಾಲ್ ಬೋಟ್ ಡಿಕ್ಕಿ ಹೊಡಗು ಮುಳುಗಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ವೇಳೆ ಬೋಟ್ ನಲ್ಲಿ ಆರು ಮಂದಿಯನ್ನು ಇತರೆ ಮೀನುಗಾರಿಕಾ ಬೋಟ್...
ಶಿರೂರು ಡಿಸೆಂಬರ್ 18 : ಮೀನುಗಾರಿಕೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ದೋಣಿ ಮುಗುಚಿ ಇಬ್ಬರು ಮೀನುಗಾರರು ಸಾವನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 )...
ಮಂಗಳೂರು, ಅಕ್ಟೋಬರ್ 10: ಬೆಂಕಿ ಆಕಸ್ಮಿಕಕ್ಕೆ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಇಂದು ಮುಂಜಾನೆ 4.30 ಕ್ಕೆ ಈ ಘಟನೆ ನಡೆದಿದ್ದು, ಬೋಟ್ ನಲ್ಲಿ ಏಕಾಏಕಿ...
ಕಾಸರಗೋಡು ಸೆಪ್ಟೆಂಬರ್ 24: ಕೇರಳ ಸಮುದ್ರ ತೀರ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಂಗಳೂರಿನ ಎರಡು ಬೋಟ್ ಗಳನ್ನು ಕಾಸರಗೋಡು ಮೀನುಗಾರಿಕಾ ಇಲಾಖೆ ವಶಪಡಿಸಿಕೊಂಡಿದೆ. ಕಾಸರಗೋಡು ಮೀನುಗಾರಿಕೆ ಇಲಾಖೆ, ತ್ರಿಕರಿಪುರ, ಬೇಕಲ್ ಮತ್ತು ಶಿರಿಯಾ...
ಉಡುಪಿ ಜುಲೈ 31 : ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಸಚಿನ್ ಎಂಬವರ...
ಉಡುಪಿ ಅಗಸ್ಟ್ 10: ಭಾರೀ ಮಳೆಯಿಂದಾಗಿ ಕಡಲ ಅಬ್ಬರಕ್ಕೆ 40ಕ್ಕೂ ಅಧಿಕ ನಾಡದೋಣಿಗಳು ಹಾನಿಗೊಳಗಾದ ಪ್ರದೇಶಕ್ಕೆ ಉಡುಪಿ ಉಸ್ತುವಾರಿ ಸಚಿವ ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಕಳೆದ...
ಉಡುಪಿ ಅಕ್ಟೋಬರ್ 29: ಮೀನುಗಾರಿಕೆ ಮುಗಿಸಿ ಬಂದರಿಗೆ ವಾಪಾಸಾಗುತ್ತಿದ್ದ ಬೋಟೋಂದು ಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಅಂದಾಜು 20 ಲಕ್ಷಕ್ಕೂ ಅಧಿಕ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಭಾರತಿ ತಿಂಗಳಾಯ ಎಂಬವರಿಗೆ ಸೇರಿದ...
ಮಂಗಳೂರು ಸೆಪ್ಟೆಂಬರ್ 11: ಭಾರೀ ಬಿರುಗಾಳಿಯಿಂದಾಗಿ ಮೀನುಗಾರಿಗಾ ಬೋಟ್ ಒಂದು ಸಮುದ್ರ ಪಾಲಾದ ಘಟನೆ ಪಣಂಬೂರು ಸಮುದ್ರ ತೀರದಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದಾನೆ. ನಾಪತ್ತೆಯಾದ ಮೀನುಗಾರನನ್ನು ಕಸಬಾ ಬೆಂಗರೆ ನಿವಾಸಿ ಶರೀಫ್...
ಮಂಗಳೂರು, ಎಪ್ರಿಲ್ 13: ಸಂಸದ ಡಿ.ಕೆ. ಸುರೇಶ್ ಅವರು ಇತ್ತೀಚೆಗೆ ನಗರದ ಬಂದರು ಪ್ರದೇಶದಿಂದ ಸಮುದ್ರಲ್ಲಿ ಮೀನುಗಾರಿಕೆ ನಡೆಸೋದನ್ನು ಬೋಟ್ ಮೂಲಕ ತೆರಳಿ ವೀಕ್ಷಿಸಿದ್ದು, ಈ ವೇಳೆ ಮೀನುಗಾರರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ....