ಸುರತ್ಕಲ್ ಡಿಸೆಂಬರ್ 22: ಮೀನುಗಾರಿಕೆ ಸಂದರ್ಭ ಜೆಪ್ಪು ಬಲೆ ಹರಡುತ್ತಿದ್ದಾಗ ಕಾಲಿಗೆ ಬಲೆ ಸಿಕ್ಕಿ ವ್ಯಕ್ತಿಯೊರ್ವರು ನೀರುಪಾಲಾದ ಘಟನೆ ಗುಡ್ಡೆ ಕೊಪ್ಲ ಸಮುದ್ರ ಕಿನಾರೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಲೋಕೇಶ್ ಕೋಟ್ಯಾನ್(40) ಎಂದು ಗುರುತಿಸಲಾಗಿದೆ. ಇವರು...
ಉಡುಪಿ ಡಿಸೆಂಬರ್ 19: ಶಾಂಭವಿ ನದಿಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆ ತೆಗೆಯಲು ಹೋಗಿ ವ್ಯಕ್ತಿಯೊಬ್ಬರು ಆ ಬಲೆಯಲ್ಲಿಯೇ ಸಿಕ್ಕಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಮುಲ್ಕಿ ಸಮೀಪದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಕ್ರಾಣಿ ಎಂಬಲ್ಲಿ...
ಮಂಗಳೂರು ಡಿಸೆಂಬರ್ 1: ಮಂಗಳೂರು ಧಕ್ಕೆಯ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಿಂದ ಮೃತಪಟ್ಟ ವ್ಯಕ್ತಿಗಳಿಗೆ ಸರಕಾರದಿಂದ ಪರಿಹಾರ ಧನ ಘೋಷಿಸುವ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಶಾಸಕ...
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ದುರಂತ ಪ್ರಕರಣದಲ್ಲಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೆಲಕ್ಕೆ ಎತ್ತಿದ್ದಾರೆ. ನಾಪತ್ತೆಯಾದ 6 ಜನ ಮೀನುಗಾರರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನು ನಾಲ್ವರ ನಾಪತ್ತೆಯಾಗಿದ್ದಾರೆ. ಪತ್ತೆಯಾದ ಮೃತದೇಹಳನ್ನು...
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಗೆ ಬೋಟ್ ಮುಳುಗಡೆಯಾಗಿ 6 ಜನ ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಣಂಬೂರಿನಿಂದ ಕಲೆ ನಾಟಿಕಲ್ ದೂರದಲ್ಲಿ ಬೋಳಾರದ ಶ್ರೀ ರಕ್ಷಾ ಎಂಬ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ....
ಉಡುಪಿ ಅಕ್ಟೋಬರ್ 29: ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕೆಲಸದಲ್ಲಿ ತೊಡಗಿದ್ದ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ,...
ಉಡುಪಿ, ಅಕ್ಟೋಬರ್ 22: ಉಡುಪಿಯ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರರಿಂದ ಗುಂಡಾಗಿರಿ ನಡೆದಿದೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಗೆ ಹಾನಿಮಾಡಿದ್ದಾರೆ. ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರು. ಲೈಟ್ ಅಳವಡಿಸಿ ಮೀನುಗಾರಿಕೆ ನಿಷೇಧವಿದ್ದರು,...
ಉಡುಪಿ, ಅಕ್ಟೋಬರ್ 21 : ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರೀ ಗಾತ್ರದ ಎರಡು ತೊರಕೆ ಮೀನುಗಳುಆಳಸಮುದ್ರ ದೋಣಿಯ ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250...
ಉಡುಪಿ ಅಕ್ಟೋಬರ್ 2: ಕೊಡವೂರು ಗ್ರಾಮದ ಇಂದ್ರಾಣಿ ನದಿಯಲ್ಲಿ ಬೃಹತ್ ಗಾತ್ರದ ಮೀನೊಂದು ಗಾಳಕ್ಕೆ ಸಿಕ್ಕು ಅಚ್ಚರಿ ಮೂಡಿಸಿದೆ. ಗಾಳಕ್ಕೆ ಸಾಮಾನ್ಯವಾಗಿ ಸಣ್ಣಪುಟ್ಟ ಮೀನುಗಳು ಸಿಗುವುದು ಮಾಮೂಲು. ಆದರೆ ಇಂದು ಸುಮಾರು 10 ಕೆಜಿ ತೂಕದ...
ಉಡುಪಿ :ಸುರಿಯುತ್ತಿರುವ ಭಾರಿ ಮಳೆಗೆ ಮಲ್ಪೆ ಯಲ್ಲಿ 3 ಬೋಟ್ ಮುಳುಗಡೆಯಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ಭಾರಿ ಮಳೆಗೆ ಕಲ್ಲು, ಬಂಡೆ ಮೇಲೆ ಆಶ್ರಯ ಪಡೆದು, ಹೇಗೋ ಸುರಕ್ಷಿತವಾಗಿ ದಡ ಸೇರಿದ...