ಉಳ್ಳಾಲ, ಜುಲೈ 05: ರೆಡ್ ಅಲರ್ಟ್ ನಡುವೆಯೂ ಯುವಕನೋರ್ವ ನದಿ ತೀರದಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿಬಿದ್ದು ಹರೇಕಳ ನಿವಾಸಿ ಯುವಕರು ರಕ್ಷಿಸಿರುವ ಘಟನೆ ಪಾವೂರು ಹರೇಕಳ- ಅಡ್ಯಾರ್ ಸೇತುವೆಯ ಕೆಳಭಾಗ ನೇತ್ರಾವತಿ ನದಿಯಲ್ಲಿ ನಡೆದಿದೆ....
ಉಡುಪಿ, ಮಾರ್ಚ್ 19 : ಜಿಲ್ಲೆಯ ಮೀನುಗಾರರು ತಮ್ಮ ವಿವಿಧ ಬೇಡಿಕೆಗಳ ಬಗ್ಗೆ , ಸಾಗರ ಪರಿಕ್ರಮದ ಅಂಗವಾಗಿ ಇಂದು ಉಡುಪಿ ಭೇಟಿ ನೀಡಿದ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ...
ಉಡುಪಿ, ಮಾರ್ಚ್ 19 : ದೇಶದಲ್ಲಿ ಮೀನುಗಾರಿಕಾ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ,ಸಮಗ್ರವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕಾಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ ಹೇಳಿದರು. ಅವರು...
ಉಡುಪಿ ಫೆಬ್ರವರಿ 16: ಮೀನುಗಾರಿಕೆಗೆ ತೆರಳಿದ್ದ ರಾಜ್ಯ ಮೀನುಗಾರರ ಮೇಲೆ ಅನ್ಯ ರಾಜ್ಯದ ಮೀನುಗಾರರು ನಡೆಸಿರುವ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದಾರೆ. ಫೆಬ್ರವರಿ...
ಉಡುಪಿ ನವೆಂಬರ್ 03: ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸ ನಿರ್ವಹಿಸು 16 ಅಪ್ರಾಪ್ತ ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಬೆಳಗ್ಗಿನ ಜಾವ 4.30ಕ್ಕೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು ಮೀನು ಆಯುವ ಕೆಲಸ ಮಾಡುತ್ತಿದ್ದ ಕೊಪ್ಪಳ...
ಕಾಪು, ಅಕ್ಟೋಬರ್ 03: ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ ತೊರಕೆಗಳು ಬಿದ್ದಿದ್ದು ,ಒಂದೊಂದು ಮೀನು...
ಉಡುಪಿ ಅಗಸ್ಟ್ 27: ಬಡ ಮೀನುಗಾರ ಮಹಿಳೆಯರಿಗೆ ರಕ್ಷಣೆ ನೀಡುತ್ತಿದ್ದ ತಾತ್ಕಾಲಿಕ ಶೆಡ್ ನ್ನು ನಿರ್ಮಾಣ ಹಂತದಲ್ಲಿರುವಾಗಲೇ ಉಡುಪಿ ನಗರಸಭೆ ಕೆಡವಿ ಹಾಕಿದೆ. ನಗರಸಭೆಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕಿನ್ನಿಮೂಲ್ಕಿ ಬಳಿಯ ಸುಂದರ ಸ್ವಾಗತ...
ಮಂಗಳೂರು, ಆಗಸ್ಟ್ 07: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ಬೋಟ್ ಮುಳುಗಡೆಗೊಂಡ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಆಳಸಮುದ್ರದಲ್ಲಿ ಮೀನುಗಾರಿಕೆಗೆ 11 ಜನ ಮೀನುಗಾರನ್ನು ಹೊತ್ತೊಯ್ದ ಜೈ ಶ್ರೀರಾಮ ಎನ್ನುವ ಬೋಟ್ ಸಮುದ್ರದ ಮಧ್ಯೆ ಮುಳುಗಡೆಯಾಗಿದೆ....
ಮಂಗಳೂರು, ಆಗಸ್ಟ್ 07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ...
ಮಂಗಳೂರು ಜೂನ್ 29: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಉಳ್ಳಾಲ ವಲಯದ...