ಉಡುಪಿ :ಸುರಿಯುತ್ತಿರುವ ಭಾರಿ ಮಳೆಗೆ ಮಲ್ಪೆ ಯಲ್ಲಿ 3 ಬೋಟ್ ಮುಳುಗಡೆಯಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ಭಾರಿ ಮಳೆಗೆ ಕಲ್ಲು, ಬಂಡೆ ಮೇಲೆ ಆಶ್ರಯ ಪಡೆದು, ಹೇಗೋ ಸುರಕ್ಷಿತವಾಗಿ ದಡ ಸೇರಿದ...
ಉಡುಪಿ ಸೆಪ್ಟೆಂಬರ್ 16: ಕರೊನಾ ಹೊಡೆತದ ನಡುವೆ ಈ ಬಾರಿ ಕರಾವಳಿಯ ಮೀನುಗಾರರಿಗೆ ಸಮುದ್ರವೂ ಕೂಡ ಮುನಿಸಿಕೊಂಡಂತಿದೆ. ಕಳೆದ ಒಂದು ತಿಂಗಳಿಂದ ಸರಣಿ ಮೀನುಗಾರಿಕಾ ಬೋಟುಗಳ ಅಪಘಾತ ನಡೆಯುತ್ತಿದ್ದು, ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ...
ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಉಳ್ಳಾಲ ಹೊಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೋ (45) ಇಂದು...
ಮಂಗಳೂರು ಸೆಪ್ಟೆಂಬರ್ 8: ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಗಳ ಸರಣಿ ದುರಂತ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬೋಟ್ ದುರಂತ ಸಂಭವಿಸಿದೆ. ಮೀನುಗಾರಿಕೆಗೆ ತೆರಳಿದ ಮೀನುಗಾರಿಕಾ ಬೋಟ್ ಮುಳುಗಿ ಓರ್ವ ನಾಪತ್ತೆಯಾಗಿರುವ ಘಟನೆ ಸೋಮವಾರ ನಡೆದಿದೆ....
ಉಡುಪಿ: ಉಡುಪಿಯಲ್ಲಿ ಇತ್ತೀಚೆಗೆ ಮೀನುಗಾರ ಸಮುದಾಯಕ್ಕೆ ಸರಣೆ ಮೀನುಗಾರಿಕಾ ದೋಣಿಗಳ ದುರಂತ ಆಘಾತವನ್ನು ಉಂಟು ಮಾಡಿದೆ. ಈ ನಡುವೆ ಇಂದು ಕೂಡ ಮತ್ತೊಂದು ದೋಣಿ ದುರಂತ ಸಂಭವಿಸಿದೆ. ಮರವಂತೆಯಲ್ಲಿ ಮೀನುಗಾರಿಕೆ ನಿರತವಾಗಿದ್ದ ಸಂದರ್ಭ ದೊಡ್ಡ ತೆರೆಯ...
ಕುಂದಾಪುರ: ಕಿರಿಮಂಜೇಶ್ವರದ ಕೊಡೇರಿ ಸಮುದ್ರತೀರದಲ್ಲಿ ಭಾನುವಾರ ಸಂಭವಿಸಿದ್ದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲಾ ನಾಲ್ವರು ಮೀನುಗಾರರ ಶವ ಪತ್ತೆಯಾಗಿದೆ. ಹೊಸಹಿತ್ಲು ಬಳಿ ನಾಗರಾಜ ಖಾರ್ವಿ (55), ಕೊಡೇರಿಯಿಂದ 5 ಕಿ.ಮೀ ದೂರದ ಆದರಗೋಳಿ ಸಮೀಪ ಲಕ್ಷ್ಮಣ...
ಉಡುಪಿ ಅಗಸ್ಟ್ 17: ಕೊಡೇರಿ ನಾಡದೋಣಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮೀನುಗಾರರಲ್ಲಿ ಇಂದು ಇಬ್ಬರು ಮೀನುಗಾರರ ಶವ ಪತ್ತೆಯಾಗಿದೆ. ಇದರೊಂದಿಗೆ ನಾಲ್ವರಲ್ಲಿ ಮೂವರು ಮೃತದೇಹ ಪತ್ತೆಯಾದಂತಾಗಿದೆ. ಇಂದು ಪತ್ತೆಯಾದ ಎರಡು ಮೃತದೇಹಗಳಲ್ಲಿ ಲಕ್ಷ್ಮಣ ಖಾರ್ವಿ...
ಕುಂದಾಪುರ ಅಗಸ್ಟ್ 17: ನಿನ್ನೆ ಕುಂದಾಪುರದ ಕೊಡೇರಿ ಎಂಬಲ್ಲಿ ನಡೆದ ಮೀನುಗಾರಿಕಾ ದೋಣಿ ದುರಂತದಲ್ಲಿ ನಾಪತ್ತೆಯಾಗಿರುವ ನಾಲ್ಕು ಮಂದಿಯಲ್ಲಿ ಒರ್ವನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ನಾಗ ಖಾರ್ವಿ(55) ಎಂದು ಗುರುತಿಸಲಾಗಿದೆ, ಇಂದು...
ಕುಂದಾಪುರ ಅಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಸಿಲುಕಿ ಪಲ್ಟಿಯಾಗಿ ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿ ಎಂಬಲ್ಲಿ ನಡೆದಿದೆ. ದೋಣಿಯಲ್ಲಿ ಒಟ್ಟು 11 ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ...
ಉಡುಪಿ ಅಗಸ್ಟ್ 3: ಪ್ರತೀ ವರ್ಷದಿಂತೆ ಈ ಬಾರಿಯೂ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ವಿವಿಧ ಕಡೆಗಳಲ್ಲಿ ಸಮುದ್ರ ಪೂಜೆ ನಡೆದಿದೆ. ಉಡುಪಿ ಜಿಲ್ಲೆಯ ವಿವಿದೆಡೆ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು. ಮಲ್ಪೆ ಮೀನುಗಾರರ ಸಂಘ ದ...