ಮಂಗಳೂರು ಜುಲೈ 30: ಅಗಸ್ಟ್ 1 ರಂದು ಪ್ರಾರಂಭವಾಗಬೇಕಿದ್ದ ಮೀನುಗಾರಿಕಾ ಋತುವನ್ನು ಕೊರೊನಾದಿಂದಾಗಿ ಈ ಬಾರಿ ಕರಾವಳಿಯಲ್ಲಿ ಸೆಪ್ಟೆಂಬರ್ 1 ರಿಂದ ಆರಂಭಿಸಲು ಮೀನುಗಾರಿಕಾ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಮೀನುಗಾರಿಕೆಯ ನಿಷೇಧದ...
ಮಂಗಳೂರು ಜುಲೈ 24: ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರು ಯಾವುದೇ ಪ್ರಾಣಾಯಪಾಯ ಇಲ್ಲದೇ ಪಾರಾದ ಘಟನೆ ಇಂದು ನಡೆದಿದೆ. ಸಸಿಹಿತ್ಲುವಿನ 6...
ಪುತ್ತೂರು : ಕಡಬ ತಾಲೂಕಿನ ಏನೆಕಲ್ಲಿನ ದೇವರ ಗುಂಡಿಯಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯಲ್ಲಿ ಮೀನಿನ ಬೇಟೆಯಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರನ್ನು ಬಶೀರ್, ಅಬ್ದುಲ್ ರಜಾಕ್, ಬಶೀರ್...
ಮಂಗಳೂರು ಜುಲೈ 13: ಉಳ್ಳಾಲ ಅಳಿವೆಬಾಗಿಲು ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಿಲುಕಿದ್ದ ಮೀನುಗಾರಿಕಾ ದೋಣಿಯನ್ನು ಇಂದು ರಕ್ಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ತಾಂತ್ರಿಕ ಸಮಸ್ಯೆಯಿಂದಾಗಿ ಪೆಟ್ರೋಲ್ ಖಾಲಿಯಾಗಿ...
ಮಂಗಳೂರು, ಜುಲೈ 4 : ಮಳೆಗಾಲದಲ್ಲಿ ನಾಡದೋಣಿಗಳಲ್ಲಿ ಮೀನುಗಾರಿಕೆ ಹೋಗುವುದು ಸಾಮಾನ್ಯ. ಆದರೆ, ಸಮುದ್ರದ ಅಬ್ಬರದ ಮಧ್ಯೆ ದೋಣಿಗಳನ್ನು ಸಮುದ್ರಕ್ಕಿಳಿಸುವುದೇ ದೊಡ್ಡ ಸಾಹಸ. ಮಂಗಳೂರು ಹೊರವಲಯದ ಸೋಮೇಶ್ವರದಲ್ಲಿ ನಾಡದೋಣಿ ಒಂದನ್ನು ಮೀನುಗಾರರು ಸಮುದ್ರಕ್ಕಿಳಿಸುವ ಸಂದರ್ಭದಲ್ಲಿ ಅಲೆಗಳ ಹೊಡೆತಕ್ಕೆ...
ಉಡುಪಿ : ಉಡುಪಿ ಜಿಲ್ಲೆಯ ಉಪ್ಪುಂದದ ಮಡಿಕಲ್ ಭಾಗದಲ್ಲಿ ಕೆಲ ದಿನಗಳ ಹಿಂದೆ ಮೀನುಗಾರಿಗೆ ತೆರಳಿದ ದೋಣಿಯೊಂದು ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಘಟನೆಯ ವಿಡಿಯೋ ಬಾರೀ ವೈರಲ್ ಆಗಿದೆ. ಯಾಂತ್ರೀಕೃತ ಮೀನುಗಾರಿಕೆ ನಿಷೇಧ...
ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಜಟಾಪಟಿ ಉಡುಪಿ ಮೇ.08: ಉಡುಪಿಯ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಇಂದು ಸಣ್ಣ ಜಟಾಪಟಿ ನಡೆದಿದೆ. ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಪರ್ಷಿಯನ್ ಮಾದರಿಯ 8 ಬೋಟುಗಳು ಉತ್ತರ ಕನ್ನಡ ಜಿಲ್ಲೆಯ...
ಮೀನುಗಾರರು ಪ್ಯಾಕೇಜ್ ಘೋಷಣೆಗೆ ಬೇಡಿಕೆ ಇಟ್ಟಿದ್ದು, ಸದ್ಯ ರೇಷನ್ ಸಹಿತ ಮೂಲಭೂತ ವ್ಯವಸ್ಥೆಯನ್ನಷ್ಟೇ ಮಾಡಬಹುದು – ಕೋಟ ಉಡುಪಿ ಮಾರ್ಚ್ 31: ಕೊರೊನಾ ಲಾಕ್ ಡೌನ್ ನಿಂದಾಗಿ ಕರಾವಳಿಯ ಮೀನುಗಾರರು ಸಂಕಷ್ಟದಲ್ಲಿದ್ದು, ಮೀನುಗಾರರು ಪ್ಯಾಕೇಜ್ ಘೋಷಣೆಗೆ...
ಉಡುಪಿಯಲ್ಲಿ ನಾಳೆಯಿಂದ ಮೀನುಗಾರಿಕೆ ಬಂದ್ ಉಡುಪಿ ಮಾರ್ಚ್ 24: ಕರೋನಾ ವೈರಸ್ ಭೀತಿ ಹಿನ್ನಲೆ ನಾಳೆಯಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ. ಈಗಾಗಲೇ ಕೊರೊನಾ ವೈರಸ್ ಹರಡದಂತೆ ತಡೆಯುವ...
ಅವ್ಯಾಹತವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ಕಣ್ಣ್ ಮುಚ್ಚಿ ಕುಳಿತ ಮೀನುಗಾರಿಕೆ ಇಲಾಖೆ ಮಂಗಳೂರು ಫೆಬ್ರವರಿ 28: ಬೆಳಕು ಮೀನುಗಾರಿಕೆ (ಲೈಟ್ ಫಿಶಿಂಗ್) ನಿರ್ಬಂಧಿಸಿದ ಸರ್ಕಾರ ಮತ್ತು ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಮಂಗಳೂರು ಭಾಗದಲ್ಲಿ ಮೀನುಗಾರಿಕೆ ಮುಂದುವರಿದಿದೆ....