DAKSHINA KANNADA4 years ago
ರಾಜ್ಯದಲ್ಲೇ ಪ್ರಥಮ – ಪುತ್ತೂರು ತಾಲೂಕು ಪತ್ರಕರ್ತರ ಸಂಘದಿಂದ ಪತ್ರಕರ್ತರ ಸಾಮಾಜಿಕ ಮತ್ತು ಕುಟುಂಬ ಭದ್ರತಾ ಯೋಜನೆ ಘೋಷಣೆ
ಪುತ್ತೂರು ಡಿಸೆಂಬರ್ 14: ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಪತ್ರಿಕೋಧ್ಯಮದಲ್ಲಿ ತೊಡಗಿಕೊಂಡಿರುವ ಪತ್ರಕರ್ತರ ಜೀವನ ಭದ್ರತೆಗಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘ ತನ್ನ ಸದಸ್ಯರಿಗೆ 34 ಲಕ್ಷ ರೂಪಾಯಿ ಮೊತ್ತದ ಯೋಜನೆ ಘೋಷಿಸಿದೆ. ಈ ಯೋಜನೆ...