ಮಂಗಳೂರು ಮಾರ್ಚ್ 15: ಬಾಲಕನೊಬ್ಬ ಪ್ಲ್ಯಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಮೇರಿಹಿಲ್ ನಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ ಸಮರ್ಜಿತ್...
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್ನಲ್ಲಿರುವ ಅಪಾರ್ಟ್ ಮೆಂಟ್ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ...
ದುಬೈ ಎಪ್ರಿಲ್ 16: ದುಬೈನ ವಸತಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದರಿಂದ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡ ಘಟನೆ ಅಲ್ ರಾಸ್ನಲ್ಲಿ ನಡೆದಿದೆ. ದುಬೈನ ಹಳೆಯ ಪ್ರದೇಶವಾದ ಅಲ್...
ಮಂಗಳೂರು ಮಾರ್ಚ್ 30: 14ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್ ಶಮಾಲ್ (21) ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆಯಲ್ಲಿ ಬೆಳಗ್ಗಿನ...
ಮಂಗಳೂರು, ಜನವರಿ 05: ನಿನ್ನೆ ರಾತ್ರಿ ಮಂಗಳೂರಿನ ಬಜಪೆ ಸಮೀಪದ ಕಂದಾವರದ ಫ್ಲ್ಯಾಟ್ನಲ್ಲಿ ಇದ್ದಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ರಾತ್ರಿ...
ಪುತ್ತೂರು ಅಗಸ್ಟ್ 06: ಪ್ಲ್ಯಾಟ್ ಒಂದರ 5ನೇ ಮಹಡಿಯಿಂದ ಬಿದ್ದು 9ನೇ ತರಗತಿಯ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ಸುದಾನ ವಸತಿಯುತ ಶಾಲೆಯ 9ನೇ...
ಮಂಗಳೂರು, ಅಗಸ್ಟ್ 29: ನಗರದ ಪೊಲೀಸ್ ಇನ್ಸ್ಪೆಕ್ಟರ್ ಮನೆ ಆವರಣಕ್ಕೆ ನುಗ್ಗಿದ ದುಷ್ಕರ್ಮಿ ಇನ್ಸ್ಪೆಕ್ಟರ್ ಪುತ್ರನ ಸೈಕಲ್ನ್ನು ಕಳವುಗೈದ ಘಟನೆ ನಡೆದಿದೆ. ಸುರತ್ಕಲ್ ವೃತ್ತ ನಿರೀಕ್ಷಕಾಗಿರುವ ಶರೀಫ್ ಅವರ ಪುತ್ರನ ಸೈಕಲ್ನ್ನು ಕಳವು ಗೈಯ್ಯಲಾಗಿದ್ದು, ಆರೋಪಿಯ...
ಮಂಗಳೂರು: ಮಂಗಳೂರಿನ ಅಪಾರ್ಟ್ಮಮೆಂಟ್ ಒಂದರ 14ನೇ ಮಹಡಿಯಿಂದ ಮಹಿಳೆಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರದಲ್ಲಿ ನಡಿದಿದೆ. ಮೃತರನ್ನು ಮುಂಬೈ ಏರ್ಪೋರ್ಟ್ ನಲ್ಲಿ ಏರ್ ಇಂಡಿಯಾ ಕಂಪೆನಿಯಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿರುವ ಪುಷ್ಪಲತಾ ನಾಯಕ್...
ಮಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲ ಭೇಧಿಸಿದ ಪೊಲೀಸರು ಮಂಗಳೂರು ಅ.27 ಮಂಗಳೂರಿನ ಅಪಾಟ್ಮೆಂಟ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನಗರದ ಕದ್ರಿ ಸ್ಮಶಾನ ಬಳಿಯ ಮರಿಯನ್ ಸೆಂಟಿನೆಲ್...
ಟಯರ್ ಅಂಗಡಿಯಲ್ಲಿ ಬೆಂಕಿ ಅವಘಢ ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ ಮಂಗಳೂರು ಅಕ್ಟೋಬರ್ 17: ಮಂಗಳೂರು ನಗರದ ಬಂದರ್ ನಲ್ಲಿರುವ ನವಜೀವನ ಟ್ರೇಡರ್ಸ್ ಟಯರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದ್ದು, ಸ್ಥಳೀಯರ...