ಜಾಮ್ನಗರ, ಏಪ್ರಿಲ್ 03: ಗುಜರಾತ್ ನ ಜಾಮ್ನಗರದಲ್ಲಿ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಎರಡು ಆಸನಗಳ ಯುದ್ಧ ವಿಮಾನ ಅಪಘಾತಕ್ಕೀಡಾಗಿ, ಭಾರತೀಯ ವಾಯುಪಡೆಯ ಪೈಲಟ್ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ....
ಟೊರಂಟೋ: ಲ್ಯಾಂಡಿಂಗ್ ವೇಳೆ ವಿಮಾನವೊಂದು ಪಲ್ಟಿ ಹೊಡೆದ ಪರಿಣಾಮ ಹದಿನೆಂಟು ಮಂದಿ ಗಾಯಗೊಂಡಿರುವ ಘಟನೆ ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸಂಭವಿಸಿದೆ. ನಾಲ್ವರು ಸಿಬ್ಬಂದಿಗಳು ಸೇರಿ ಒಟ್ಟು ಎಂಬತ್ತು ಮಂದಿ ಪ್ರಯಾಣಿಸುತ್ತಿದ್ದ...
ಆಮ್ಸ್ಟರ್ಡ್ಯಾಮ್ ಡಿಸೆಂಬರ್ 29: ವಿಮಾನ ಯಾನ ಕ್ಷೇತ್ರದಲ್ಲಿ ಇದೀಗ ಅಲ್ಲೋಲ ಕಲ್ಲೊಲ ಸ್ಥಿತಿ ಉಂಟಾಗಿದೆ. ಸರಣಿಯಾಗಿ ಪ್ರಯಣಿಕ ವಿಮಾನಗಳು ಪತನವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮುಯಾನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಇಳಿಯುತ್ತಿದ್ದ ‘ಜೆಜು ಏರ್’...
ದಕ್ಷಿಣ ಕೊರಿಯಾ ಡಿಸೆಂಬರ್ 29: ಪ್ಯಾಸೆಂಜರ್ ವಿಮಾನವೊಂದು ರನ್ ವೇ ನಿಂದ ಸ್ಕಿಡ್ ಆಗಿ ತಡೆಗೊಡಗೆ ಡಿಕ್ಕಿ ಹೊಡೆದ ಪರಿೀಣಾ್ಮ 85ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ದಕ್ಷಿಣಕೊರಿಯಾದಲ್ಲಿ ನಡೆದಿದೆ. ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಿಂದ ಬಂದಿದ್ದ...
ಸಾವೊ ಪೌಲೊ ಅಗಸ್ಟ್ 10: ಬ್ರೆಜಿಲ್ ನಲ್ಲಿ ವಿಮಾನವೊಂದು ಜನವಸತಿ ಪ್ರದೇಶದ ಮೇಲೆ ಪತನಗೊಂಡಿದ್ದು, ಸುಮಾರು 61ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಬ್ರೆಜಿಲ್ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಮುಂಬೈ ಜೂನ್ 09 : ಎಟಿಸಿ ಅಧಿಕಾರಿಗಳ ಪ್ರಮಾದಕ್ಕೆ ಒಂದೇ ರನ್ ವೇ ನಲ್ಲಿ ಎರಡು ವಿಮಾನಗಳು ಕೆಲವೇ ಸೆಕೆಂಡ್ ಗಳ ಅಂತರದಲ್ಲಿ ಪರಸ್ಪರ ಡಿಕ್ಕಿಯಾಗುವ ಹಂತಕ್ಕೆ ತಲುಪಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದ್ದು,...
ಬೆಂಗಳೂರು ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶವಾಗಿದೆ. AI 1132 ಏರ್ ಇಂಡಿಯಾ ವಿಮಾನ ರಾತ್ರಿ...
ಮಾಲೆ ಮೇ13 : ಚೀನಾ ಪರ ಧೋರಣೆಯ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅಧಿಕಾರ ಬಂದ ನಂತರ ಭಾರತದ ಸೈನಿಕರನ್ನು ವಾಪಾಸ್ ಭಾರತ್ತೆ ಕಳುಹಿಸಿಕೊಟ್ಟ ನಂತರ ಇದೀಗ ಮಾಲ್ಡೀವ್ಸ್ ಸಂಕಷ್ಟಕ್ಕೆ ಸಿಲುಕಿದೆ. ಭಾರತ ದೇಣಿಗೆಯಾಗಿ ನೀಡಿದ ಮೂರು...
ಮಂಗಳೂರು ಮೇ 11 : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭೀತಿ ಹುಟ್ಟಿಸಿದ ವಿಲಕ್ಷಣ ವಿದ್ಯಮಾನ ನಡೆದಿದೆ. ಈ ಬಗ್ಗೆ...
ಮುಂಬೈ ಮಾರ್ಚ್ 05 : ಪ್ರಯಾಣಿಕನೊಬ್ಬ ವಿಮಾನದ ಪ್ರಯಾಣದ ವೇಳೆ ಬೀಡಿ ಸೇದಿದ ಘಟನೆ ನಡೆದಿದ್ದು, ಇದೀಗ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು 42...