ಪಾಕಿಸ್ತಾನ ಜೂನ್ 28: ಪಾಕಿಸ್ತಾನದ ಸ್ವಾತ್ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹಕ್ಕೆ 18 ಮಂದಿ ನೀರುಪಾಲಾದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಇದುವರೆಗೆ ಏಳು ಜನರ ಶವಗಳನ್ನು ಹೊರತೆಗೆಯಲಾಗಿದೆ ಎಂದು ವರದಿಗಳು...
ಮಂಗಳೂರು ಜೂನ್ 26: ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. 30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್...
ಬೆಳ್ತಂಗಡಿ, ಜೂನ್ 16 : ಯುವಕರಿಬ್ಬರು ಬೈಕ್ ನ ಮೂಲಕ ತುಂಬಿ ಹರಿಯುತ್ತಿರುವ ಹೊಳೆ ದಾಟಲು ಪ್ರಯತ್ನಿಸಿದ ವೇಳೆ ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದಲ್ಲದೆ, ಬಳಿಕ ಬಂಡೆಗಳ ಎಡೆಯಲ್ಲಿ ಸಿಲುಕಿ ಅಪಾಯದಿಂದ ಅಪಾಯದಿಂದ ಪಾರಾಗಿ...
ಪುತ್ತೂರು ಮೇ 31: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದ್ದು, ಮಳೆ ಆರ್ಭಟಕ್ಕೆ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೇ ಮೋದಲವ ಬಾರಿಗೆ ಗೌರಿ ಹೊಳೆಯಲ್ಲಿ ಪ್ರವಾಹ ಬಂದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ...
ಪುತ್ತೂರು ಮೇ30: ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಮಳೆಯ ಅಬ್ಬರಕ್ಕೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಾಸರಗೋಡು ಜಿಲ್ಲೆಯಲ್ಲೂ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿದೆ. ಇನ್ನು ಇತಿಹಾಸ ಪ್ರಸಿದ್ದ ಮಧೂರು ಮಹಾಗಣಪತಿ ದೇವಸ್ಥಾನ...
ಮಂಗಳೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅಲ್ಲೋಲ ಕಲ್ಲೊಲವನ್ನೇ ಸೃಷ್ಠಿಸಿದೆ. ಕಳೆದ ರಾತ್ರಿಯಿಂದ ಒಂದೇ ಸಮನೆ ಸುರಿಯುತ್ತಿರುವ ಮಳೆ ಅಪಾರ ಹಾನಿಯುಂಟು ಮಾಡಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ತಂದೊಡ್ಡಿದೆ. ಮಂಗಳೂರು...
ಮಂಗಳೂರು, ಮೇ 25 : ಮಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಎಂದಿನಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ. ಭಾನುವಾರ...
ಉಡುಪಿ ಮೇ 20: ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ...
ಮಂಗಳೂರು ಮೇ 20: ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಸಮುದ್ರ ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ...
ಜೆಡ್ಡಾ ಜನವರಿ 08: – ಮಕ್ಕಾ ಮತ್ತು ಮದೀನಾ ಪ್ರದೇಶದ ಹೆಚ್ಚಿನ ಭಾಗಗಳು, ವಿಶೇಷವಾಗಿ ಜೆಡ್ಡಾ ನಗರ ಮತ್ತು ಗವರ್ನರೇಟ್ನ ಇತರ ಪ್ರದೇಶಗಳಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಅನೇಕ ರಸ್ತೆಗಳು ಮತ್ತು ಚೌಕಗಳು ಮಳೆ ನೀರಿನಿಂದ...