ಮಂಗಳೂರು ಜುಲೈ 03: ಮಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗಿದೆ. ನಗರದಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಪಂಪ್ವೆಲ್ ಜಲಾವೃತಗೊಂಡಿವೆ. ಇದರಿಂದ ವಾಹನಗಳ...
ಉಡುಪಿ, ಮೇ 24 : ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್...
ಮಂಗಳೂರು ಡಿಸೆಂಬರ್ 5: ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಕೃತಕ ನೆರೆ ಸಮಸ್ಯೆ ಬಗೆಹರಿಸಲು ರಾಜಕಾಲುವೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ಮೂಲಕ ನಗರದ ಬಹುಕಾಲದ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ನಮ್ಮ ಆಡಳಿತ ವ್ಯವಸ್ಥೆಯು ಪೂರಕವಾಗಿ...
ಬೆಂಗಳೂರು : ಮಳೆಯಿಂದಾಗಿ ಬೆಂಗಳೂರು ಅರ್ಧ ಮುಳುಗಿ ಜನ ಸಂಕಷ್ಟದಲ್ಲಿದ್ದಲೆ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರಿ ಟೀಕೆ ವ್ಯಕ್ತವಾಗಿದೆ. ಭಾನುವಾರ ಸುರಿದ ಮಳೆಯಿಂದಾಗಿ...
ಸುಳ್ಯ, ಸೆಪ್ಟೆಂಬರ್ 1: ಜಲಸ್ಪೋಟದಿಂದ ಮನೆಗಳಿಗೆ ನೀರು ನುಗ್ಗಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರು ಸ್ಥಳಕ್ಕೆ ಆಗಮಿಸಿದ ಶಾಸಕ ಬೋಪಯ್ಯ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಪತ್ರ...
ಸುಳ್ಯ ಅಗಸ್ಟ್ 29: ಕೊಡಗಿನ ಗಡಿಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾಗಿದೆ. ಕೊಡಗಿನ ಗಡಿಭಾಗಗಳಲ್ಲಿ ಭಾರೀ ಮಳೆಯಾದ ಕಾರಣ ಕೊಯನಾಡು , ಚೆಂಬು ಗ್ರಾಮದ...
ಹೊಸದಿಲ್ಲಿ, ಆಗಸ್ಟ್ 08: ಕೇಂದ್ರ ಭಾರತ ಮತ್ತು ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಮುಂದಿನ 3-4 ದಿನಗಳವರೆಗೆ 200 ಮಿಲಿಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ....
ಸುಳ್ಯ , ಆಗಸ್ಟ್ 06: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳದಲ್ಲಿ ಒಂದೇ ದಿನದಲ್ಲಿ ಸಂಪರ್ಕ ಸೇತುವೆ ನಿರ್ಮಿಸಿ ಸೇವಾ ಭಾರತಿ ತಂಡ ಗ್ರಾಮದ ಜನರಿಗೆ ನೆರವಾದೆ. ಸುಳ್ಯದ ಉಪ್ಪುಕಳ ಎನ್ನುವ ಕುಗ್ರಾಮದ ಸೇತುವೆ...
ಕೊಲ್ಲಮೊಗ್ರ ಅಗಸ್ಟ್ 05: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಭಾರೀ ಅವಾಂತರವನ್ನೆ ಸೃಷ್ಠಿಸಿದೆ. ನೂರಾರು ಮನೆಗಳು ಜಲಾವೃತವಾಗಿದ್ದು, ಕೃಷಿ ಭೂಮಿಗಳು ಭೂಕುಸಿತಕ್ಕೆ ಸಂಪೂರ್ಣ ಹಾನಿಯಾಗಿವೆ. ಮಳೆ ಪ್ರವಾಹಕ್ಕೆ ಜನ ಜಾನುವಾರುಗಳು ಕೊಚ್ಚಿ ಹೋಗಿದೆ. ಅಗಸ್ಟ್ 1 ರಂದು...
ಸುಳ್ಯ ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4...