ಮಂಗಳೂರು, ಜುಲೈ 30: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆರಾಣಾರ್ಭಟಕ್ಕೆ...
ಕುಂದಾಪುರ ಜುಲೈ 10: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು. ನೆರೆ ಪೀಡಿತವಾಗಿರುವ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಪ್ರದೇಶಕ್ಕೆ ಸ್ಥಳೀಯ ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ ದಿನಸಿಗಳನ್ನು ಹಂಚಿಕೆ ಮಾಡಿದ್ದಾರೆ. ನೆರೆ ಪೀಡಿತವಾಗಿರುವ...
ಕಾಸರಗೋಡು, ಜುಲೈ 06: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ದೇಗುಲದ ಸಮೀಪದಲ್ಲಿ ಹರಿಯುವ ಮಧುವಾಹಿನಿ ಹೊಳೆ ಮಳೆಯ ಪರಿಣಾಮದಿಂದಾಗಿ ದೇವಾಲಯದೊಳಗೇ ನೀರು ಹರಿದುಬಂದಿದ್ದು ದೇಗುಲದ...
ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು...
ಕೇರಳ : ವಾಯುಭಾರ ಕುಸಿತದಿಂದಾಗಿ ಕೇರಳದಲ್ಲಿ ಸುರಿದ ಮಳೆ ಭಾರಿ ಅನಾಹುತವನ್ನೆ ಮಾಡಿದ್ದು ಮಳೆಯಿಂದಾಗಿ ಉಂಟಾದ ಭೂ ಕುಸಿತಕ್ಕೆ 35ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ. ಈ ನಡುವೆ ರಕ್ಷಣಾ ಕಾರ್ಯದರಲ್ಲಿ ತೊಡಗಿರುವ ರಾಜ್ಯ ಮತ್ತು ಕೇಂದ್ರದ...
ಮಂಗಳೂರು ಅಕ್ಟೋಬರ್ 13: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು...
ಮಂಗಳೂರು ಜುಲೈ 18: ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ....
ಬಂಟ್ವಾಳ, ಜೂನ್ 15: ರಾಜ್ಯದಲ್ಲಿ ಮಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುಡ್ಡ ಕುಸಿದು ನಾಲ್ಕು ಮನೆಗಳ ಒಳಗೆ ನೀರು ನುಗ್ಗಿದ ಘಟನೆ ಬಂಟ್ವಾಳ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ ನಿನ್ನೆ ನಡೆದಿದೆ. ಪೆರಾಜೆ ಗ್ರಾಮ...
ಉತ್ತರಾಖಂಡ್ ಫೆಬ್ರವರಿ 7: ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಜೋಶೀಮಠದ ಬಳಿ ಇಂದು ಬೆಳಗ್ಗೆ ಹಿಮಗಡ್ಡೆ ಸಿಡಿದ ಪರಿಣಾಮ ಜಲಪ್ರಳಯ ಉಂಟಾಗಿದ್ದು, ಈ ಪ್ರಳಯಕ್ಕೆ ಸುಮಾರು 150ಕ್ಕೂ ಅಧಿಕ ಮಂದಿ ನಾಪತ್ತೆ ಅಥವಾ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ....
ಉಡುಪಿ ಸೆಪ್ಟೆಂಬರ್ 23: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್...